ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Leaf
Leaf

ದಿನಾಂಕ 7-8-2015 ರಂದು ಜೆಮ್ ಪಬ್ಲಿಕ್ ಸ್ಕೂಲ್ ಗೋಳ್ತಮಜಲು ಇಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳು ಹಿರಿಯ ವಿಭಾಗದಲ್ಲಿ 11 ಪ್ರಥಮ, 3 ದ್ವಿತೀಯ, 1 ತೃತೀಯ ಹಾಗೂ ಕಿರಿಯ ವಿಭಾಗದಲ್ಲಿ 5 ಪ್ರಥಮ, 3 ದ್ವಿತೀಯ ಒಟ್ಟು 23  ಪ್ರಶಸ್ತಿಗಳನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

DSCN0264

Leave a Reply

Your email address will not be published. Required fields are marked *

Related News

News
01/08/2025

ವಿವೇಕಾನಂದ ಫಾರ್ಮಸ್ಯುಟಿಕಲ್ ಕಾಲೇಜಿನ ವಾರ್ಷಿಕೋತ್ಸವ

News
01/08/2025

ಕಡಬ: 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ

News
01/08/2025

ವಿವೇಕಾನಂದ ಕಾಲೇಜಿನಲ್ಲಿ ಡಾ.ಕೃಷ್ಣ ಕಾರಂತ ಅವರಿಗೆ ಬೀಳ್ಕೊಡುಗೆ ಸಮಾರಂಭ