ನರೇಂದ್ರ ಪ.ಪೂ.ಕಾಲೇಜಿನ ನೂತನ ಸಭಾಂಗಣ ಹಂಸಧ್ವನಿ ಉದ್ಘಾಟನೆ-ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ ಪ್ರತಿಭಾ ಪರ್ವ

ನರೇಂದ್ರ ಪ.ಪೂ.ಕಾಲೇಜಿನ ನೂತನ ಸಭಾಂಗಣ
Leaf
Leaf

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಒಳಗೊಂಡ ಆಧುನಿಕ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ಈ ಸಂಸ್ಥೆಯ ಉದ್ದೇಶ.ಆಧುನಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿಕೊಳ್ಳಲು ಶಿಕ್ಷಣ ಕ್ಷೇತ್ರದಲ್ಲಿ ಅಪರಿಮಿತ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು.ಸಮಾಜದ ಆಸ್ತಿಗಳಾಗಿ ಹೊರಹೊಮ್ಮಬೇಕಾಗಿದೆ ಎಂದು ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ‍್ಯದರ್ಶಿಗಳಾದ ಡಾ. ಕೆ. ಎಂ. ಕೃಷ್ಣ ಭಟ್ ರವರು ಹೇಳಿದರು.

Read more

Leave a Reply

Your email address will not be published. Required fields are marked *

Related News

News
18/08/2026

80 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ- ಧ್ವಜಾರೋಹಣ

News
21/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

News, News and Events
02/07/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಸಂಸ್ಥೆಗಳಲ್ಲಿ ವಿಶ್ವ ಯೋಗ ದಿನಾಚರಣೆ