ಪಾನ್ ಕಾರ್ಡ್ ಮತ್ತು ಪಾಸ್ ಪೋರ್ಟ್‌ನ ಅಗತ್ಯತೆಯ ಮಾಹಿತಿ ಕಾರ್ಯಾಗಾರ

Leaf
Leaf

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್. ವತಿಯಿಂದ ನಡೆದ ಪಾನ್ ಕಾರ್ಡ್ ಮತ್ತು ಪಾಸ್ ಪೋರ್ಟ್‌ನ ಅಗತ್ಯತೆಯ ಮಾಹಿತಿಯನ್ನು ಮಂಗಳೂರಿನ ಅರುಣ್ ಅಸೋಸಿಯೇಟ್‌ನ ಮಾಲಕರಾದ ಅರುಣ್ ಪ್ರಸಾದ್ ರೈ ನೀಡಿದರು.

passpoert

ಬಳಿಕ ಮಾತನಾಡಿದ ಅವರು ಪಾನ್‌ಕಾರ್ಡ್ ಹಣದ ವಹಿವಾಟುನ ಸಂದರ್ಭದಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ. ಇದನ್ನು ನಾವು ಒಂದು ಗುರುತಿನ ಚೀಟಿಯಾಗಿ ಬಳಸಬಹುದು ಎಂದರು. ವೇದಿಕೆಯಲ್ಲಿ ಅರ್ಥಶಾಸ್ತ್ರ ಉಪನ್ಯಾಸಕ ಎನ್.ಎಸ್.ಎಸ್. ಘಟಕಾಧಿಕಾರಿ ಹರೀಶ್ ಉಪಸ್ಥಿತರಿದ್ದರು. ಸುಮಾರು 80 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಪಾನ್ ಕಾರ್ಡ್‌ನ ಪ್ರಯೋಜನವನ್ನು ಮತ್ತು 10 ವಿದ್ಯಾರ್ಥಿಗಳು ಪಾಸ್‌ಪೋರ್ಟ್‌ನ ಸದುಪಯೋಗವನ್ನು ಪಡೆದರು.

Leave a Reply

Your email address will not be published. Required fields are marked *

Related News

News
01/08/2025

ವಿವೇಕಾನಂದ ಫಾರ್ಮಸ್ಯುಟಿಕಲ್ ಕಾಲೇಜಿನ ವಾರ್ಷಿಕೋತ್ಸವ

News
01/08/2025

ಕಡಬ: 26ನೇ ವರ್ಷದ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ

News
01/08/2025

ವಿವೇಕಾನಂದ ಕಾಲೇಜಿನಲ್ಲಿ ಡಾ.ಕೃಷ್ಣ ಕಾರಂತ ಅವರಿಗೆ ಬೀಳ್ಕೊಡುಗೆ ಸಮಾರಂಭ