ಪ್ರತಿಭಾ ಕಾರಂಜಿ

Leaf
Leaf

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 9ನೇ ತರಗತಿಯ ಗಾಯತ್ರಿ ಭಟ್ ಹಿಂದೂಸ್ಥಾನಿ ಸಂಗೀತ ಸ್ಪರ್ಧೆಯಲ್ಲಿ, 9ನೇ ತರಗತಿಯ ಸ್ಪೂರ್ತಿ ರಂಗೋಲಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯ ಪ್ರಜ್ವಲ್ ರೈ ಮಿಮಿಕ್ರಿ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಾಲೂಕು ಮಟ್ಟದಲ್ಲಿ 10 ನೇ ತರಗತಿಯ ಗೋವಿಂದ ಕೃಷ್ಣ ಎ. ಸಂಸ್ಕೃತ ಭಾಷಣ, 9ನೇ ತರಗತಿಯ ಗಾಯತ್ರಿ ಭಟ್ ಗಝಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 8 ನೇ ತರಗತಿಯ ಶ್ರೇಯಸ್ ಯಕ್ಷಗಾನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

pratibha

Leave a Reply

Your email address will not be published. Required fields are marked *

Related News

News
20/02/2026

ವಿವೇಕಾನಂದ ಕಾಲೇಜಿನಲ್ಲಿ ವೀರ ರಾಣಿ ಅಬ್ಬಕ್ಕ- ರಾಷ್ಟ್ರೀಯ ವಿಚಾರ ಸಂಕಿರಣ

News and Events
16/02/2026

ಪುತ್ತೂರಿನಲ್ಲಿ ಮೊಳಗಿದ ಶತ ಜಯಘೋಷ್ರಾಜ್ಯದಲ್ಲೇ ಮೊದಲ ಬಾರಿಗೆ 1500 ವಿದ್ಯಾರ್ಥಿಗಳಿಂದ ಘೋಷ್ ಪಥಸಂಚಲನ

News, News and Events
16/02/2026