ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಪೋಷಕರ ಸಭೆ

ಪೋಷಕರ ಸಭೆ
Leaf
Leaf

ವಿವೇಕಾನಂದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಿತು. ಪರೀಕ್ಷಾ ಸಮಯ ಸಮೀಪಿಸುತ್ತಿರುವ ಸಂದರ್ಭದಲ್ಲಿ ಹಲವು ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ನಡೆಸಲಾದ ಈ ಸಭೆಯಲ್ಲಿ ಮುಖ್ಯವಾಗಿ ಮುಂಬರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಪ್ರಾಯೋಗಿಕ ಪರೀಕ್ಷೆಗಳು ಹಾಗೂ ವಾರ್ಷಿಕ ಪರೀಕ್ಷೆಗಳು ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಿದರು.     

Read more

Leave a Reply

Your email address will not be published. Required fields are marked *

Related News

News
16/06/2025

ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶ

Events
16/06/2025

ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

Uncategorized
16/06/2025

ಕಡಬ ಸರಸ್ವತೀ ಪ್ರೌಢಶಾಲೆಯಲ್ಲಿ ಹಿಂದೂ ಸಾಮ್ರಾಜ್ಯ ದಿನ