ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ

Leaf
Leaf

ಪುತ್ತೂರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಉಪಪ್ರಾಂಶುಪಾಲರಾಗಿ ಕಾಲೇಜಿನ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕಗೊಂಡಿದ್ದಾರೆ.

ಕಾಲೇಜಿನ ಸಹಾಯಕ ಪರೀಕ್ಷಾಂಗ ಕುಲಸಚಿವರಾಗಿ ಸಸ್ಯಶಾಸ್ತç ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ಎಸ್ ನೇಮಕಗೊಂಡಿದ್ದು, ಐಕ್ಯೂಎಸಿ ಸಂಯೋಜಕರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಕಾಲೇಜಿನ ಆಡಳಿತ ಮಂಡಳಿ ನಿಯುಕ್ತಿಗೊಳಿಸಿದೆ.

Leave a Reply

Your email address will not be published. Required fields are marked *

Related News

News
06/03/2026

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್

News and Events
06/03/2026

ವಿವೇಕಾನಂದ ಕಾಲೇಜಿನಲ್ಲಿ “ವಿವೇಕ ಉದ್ಯೋಗ ಮೇಳ”

News
06/03/2026

ವಿವೇಕಾನಂದ ಕಾಲೇಜಿನಲ್ಲಿ ಶಿವಾಜಿ ಜೀವನ ಚರಿತ್ರೆ ವಿಚಾರ ಸಂಕಿರಣ