ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕಾರ‍್ಯಗಾರ

Leaf
Leaf

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ “Carrier selection and building” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಂದ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಯು ಆದ ಶಿವಕಿರಣ್ ಇವರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅವರಿಗಿರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಮುರಳೀಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ವಿಷ್ಣುಮೂರ್ತಿ ಎಚ್, ಆಟೋ ಮೊಬೈಲ್ ವಿಭಾಗ ಮುಖ್ಯಸ್ಥ ಶಿವಶಂಕರ್ ಪಿ ಕೋರೆ, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಟೋ ಮೊಬೈಲ್ ವಿಭಾಗದ ಉಪನ್ಯಾಸಕ ವಿನ್ಯಾಸ್ ಪಿ.ಕೆ ಅತಿಥಿಗಳನ್ನು ಸ್ವಾಗತಿಸಿದರು. ಹಾಗೂ ದ್ವಿತೀಯ ಆಟೋ ಮೊಬೈಲ್ ವಿದ್ಯಾರ್ಥಿ ಬ್ರಿಜೇಶ್ ವಂದಿಸಿದರು.

Leave a Reply

Your email address will not be published. Required fields are marked *

Related News

Events
03/07/2025

ಸರಸ್ವತೀ ವಿದ್ಯಾಲಯದಲ್ಲಿ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮ

News
03/07/2025

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಉರಿಮಜಲು ಕೆ. ರಾಮ ಭಟ್ ಸಭಾಂಗಣ ಲೋಕಾರ್ಪಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರಾರಂಭೋತ್ಸವ

News
02/07/2025

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ