ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕ್ಯಾಂಪಸ್ ಸೆಲೆಕ್ಷನ್

Leaf
Leaf

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಬೆಂಗಳೂರಿನ ಕಂಪನಿಯಿಂದ ಆಟೋಮೊಬೈಲ್ ಹಾಗೂ ಮೆಕ್ಯಾನಿಕಲ್ ಅಂತಿಮ
ವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಇಂಟರ್ವ್ಯೂ ಉದ್ಯೋಗ ನೇಮಕಾತಿ ನಡೆಸಲಾಯಿತು. ಇದರಲ್ಲಿ ಭಾಗವಹಿಸಿದ ಹಲವು
ವಿದ್ಯಾರ್ಥಿಗಳಲ್ಲಿ ಸುಮಾರು 27 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಕಂಪನಿಯ
ವ್ಯವಸ್ಥಾಪಕರಾದ ಮನೋಹರ್- HR ಮ್ಯಾನೇಜರ್ ಹಾಗೂ ಮಂಜುನಾಥ್ HR ಎಕ್ಸಿಕ್ಯೂಟಿವ್ ನಡೆಸಿಕೊಟ್ಟರು. ಈ
ಪ್ರಕ್ರಿಯೆಯಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿಯಾದ ಉಷಾ ಕಿರಣ ಯಸ್ ಯಮ್ ಹಿರಿಯ ಉಪನ್ಯಾಸಕಿ ಎಲೆಕ್ಟ್ರಾನಿಕ್ಸ್ ಮತ್ತು
ಕಮ್ಯುನಿಕೇಷನ್ ವಿಭಾಗ, ಪ್ರಶಾಂತ್ ಉಪನ್ಯಾಸಕರು ಮೆಕ್ಯಾನಿಕಲ್ ವಿಭಾಗ ಹಾಗೂ ಸಂಸ್ಥೆಯ ಉಪನ್ಯಾಸಕ ಉಪನ್ಯಾಸಕೇತರ
ವರ್ಗದವರು ಸಹಕರಿಸಿದರು.

Leave a Reply

Your email address will not be published. Required fields are marked *

Related News

Events
29/04/2025

ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿಕಾರ್ಯಾಗಾರ

Uncategorized
28/04/2025

ಕಲಾ ವಿಭಾಗದಲ್ಲಿ ಸಾಗರದಷ್ಟು ಅವಕಾಶವಿದೆ: ಡಾ. ಪೀಟರ್ ವಿಲ್ಸನ್ ಪ್ರಭಾಕರ್

News
25/04/2025

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ