ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಚಿವರ ಭೇಟಿ

Leaf
Leaf

ಕೇಂದ್ರ ರೈಲ್ವೆ ಸಚಿವರಾದ ಡಿ. ವಿ. ಸದಾನಂದ ಗೌಡ ಮತ್ತು ಸಂಸದ ಶ್ರೀ ನಳೀನ್ ಕುಮಾರ್ ಕಟೀಲ್‌ರವರು ಇಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ – ಸಂಸ್ಥೆಗಳಿಗೆ ಭೇಟಿ ನೀಡಿದರು. ಸ್ವಾಮಿ ವಿವೇಕಾನಂದರ ಭವ್ಯ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಡಿ. ವಿ. ಸದಾನಂದ ಗೌಡ ಮತ್ತು ಶ್ರೀ ನಳೀನ್ ಕುಮಾರ್ ಕಟೀಲ್‌ರವರನ್ನು ಸನ್ಮಾನಿಸಲಾಯಿತು.   ವಿವೇಕಾನಂದ ವಿದ್ಯಾವರ್ಧಕ ಸಂಘದ ಪದಾಧಿಕಾರಿಗಳು, ಹಿರಿಯರು ಹಾಗೂ ಪುತ್ತೂರು ನಗರದ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Related News

News
25/09/2026

ತೆಂಕಿಲ ವಿವೇಕಾನಂದ ಆ.ಮಾ. ಶಾಲೆಯ ಕ್ಷಮೇತ್ ಜೈನ್ ರಾಷ್ಟ್ರೀಯ ಮಟ್ಟಕ್ಕೆ.

Events
21/09/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.)

News
18/08/2026

80 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ- ಧ್ವಜಾರೋಹಣ