ಸಂಘಗಳ ಉದ್ಘಾಟನೆ

Leaf
Leaf

ವಿದ್ಯಾರ್ಥಿಗಳ ಸಾಧನೆ, ಸ್ವ-ಪ್ರತಿಭೆ, ಜ್ಞಾನವನ್ನು ವೃದ್ಧಿಸುವಲ್ಲಿ ವಿವಿಧ ಸಂಘಗಳು ಸಹಕಾರಿಯಾಗಲಿ. ವಿವಿಧ ಸಂಘಗಳ ಯೋಜನೆ ಭಾರತೀಯ ಪರಿಕಲ್ಪನೆ, ಪುನರ್ಜೀವನದ ನಿಟ್ಟಿನಲ್ಲಿ ನಡೆಯಲಿ ಎಂದು ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಪ್ರೌಢವಿಭಾಗದ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವಸಂತಮಾಧವ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀರಾಮ ವಿದ್ಯಾಕೇಂದ್ರ ತಿಳಿಸಿದರು. ಮತ್ತು ಸಂಘದ ಎಲ್ಲಾ ಪ್ರಮುಖರಿಗೆ ಸಸಿಗಳನ್ನು ವಿತರಿಸಿದರು.

sanga

ಕಾರ್ಯಕ್ರಮದಲ್ಲಿ ಪ್ರೌಢವಿಭಾಗದ ಮುಖ್ಯ ಶಿಕ್ಷಕರಾದ ಶ್ರೀ ರಮೇಶ್ ಶ್ರೀಮಾನ್ ಉಪಸ್ಥಿತರಿದ್ದರು. ಶ್ರೀ ಗೋಪಾಲ್ ಶ್ರೀಮಾನ್ ಸ್ವಾಗತಿಸಿ, ಶ್ರೀಮತಿ ಸೌಮ್ಯ ವಂದಿಸಿ, ಶ್ರೀ ಜಿನ್ನಪ್ಪ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಘಗಳಿಂದ ವಿದ್ಯಾರ್ಥಿಗಳು ವಿವಿಧ ಚಟುವಟಿಕೆಗಳನ್ನು ನಡೆಸಿದರು.

Leave a Reply

Your email address will not be published. Required fields are marked *

Related News

News
25/09/2026

ತೆಂಕಿಲ ವಿವೇಕಾನಂದ ಆ.ಮಾ. ಶಾಲೆಯ ಕ್ಷಮೇತ್ ಜೈನ್ ರಾಷ್ಟ್ರೀಯ ಮಟ್ಟಕ್ಕೆ.

Events
21/09/2026

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.)

News
18/08/2026

80 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ- ಧ್ವಜಾರೋಹಣ