ವಿವೇಕ ವಿಚಾರ ಅಭಿಯಾನದ ಉದ್ಘಾಟನೆ

“ಭಾರತದ ಭವ್ಯತೆಯನ್ನು ಜಾಗತಿಕ ಮಟ್ಟದಲ್ಲಿ ಸಾರಿದ ಸ್ವಾಮಿ ವಿವೇಕಾನಂದರ 150ನೇ ಜಯಂತಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 12.01.2012 ನೇ ಶನಿವಾರದಂದು ನಮ್ಮ ಸಂಸ್ಥೆಯ ವತಿಯಿಂದ ,ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ಕಡಬ ಇಲ್ಲಿ ಶ್ರೀಯುತ ವಾಸುದೇವ ಭಟ್ ಕಡ್ಯ ಇವರು ನೆರವೇರಿಸಿ ಕೊಟ್ಟರು. ಅಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ನಮ್ಮ ವಿದ್ಯಾಲಯದ ಶಿಶುಮಂದಿರದ ,ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸುಮಾರು 100 ಮಂದಿ ವಿದ್ಯಾರ್ಥಿಗಳು ‘ವಿವೇಕಾನಂದರ ವೇಷವನ್ನು‘ ಧರಿಸಿ ಕಡಬದ ಮುಖ್ಯ ಬೀದಿಯಲ್ಲಿ ಭವ್ಯ ಶೋಭಾಯಾತ್ರೆಯಲ್ಲಿ ಹೆಜ್ಜೆ […]