ಪ್ರಭೋಧ ವಾಣಿಜ್ಯ ಸಂಘ ಉದ್ಘಾಟನೆ

ಮೌಲ್ಯಯುತ, ಸಂಸ್ಕಾರಯುತ ಶಿಕ್ಷಣಕ್ಕೆ ಪ್ರಾಧಾನ್ಯತೆ ಹೆಚ್ಚು. ಇಂದು ಕರ್ನಾಟಕದಲ್ಲಿಯೇ ಸುಮಾರು 2 ಲಕ್ಷಕ್ಕೂ ಮೀರಿ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರ ಅಭ್ಯಾಸ ಮಾಡುತ್ತಿದ್ದಾರೆ. ಪದವಿ ಶಿಕ್ಷಣ ಮುಗಿಸಿದ ನಂತರ ಮುಂದೇನು? ಎಂಬ ಪ್ರಶ್ನೆ ಕಾಡುವುದು ಸಹಜ ಆ ನಿಟ್ಟಿನಲ್ಲಿ ಅವರ ಮುಂದಿನ ಶಿಕ್ಷಣಕ್ಕೆ ಪೂರಕವಾಗಿರುವ ವೃತ್ತಿ ಶಿಕ್ಷಣದ ತರಬೇತಿ ಕೊಡುವ ವಿವಿಧ ಕಾರ್ಯಕ್ರಮ ಮಾಡಿದಾಗ ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಹಣ ಸಂಪಾದನೆ ಮಾತ್ರ ಮೂಲ ಮಂತ್ರವಾಗದೆ ಸಾಮಾಜಿಕ ದೃಷ್ಟಿಕೋನದಿಂದಲೂ ವಿದ್ಯಾರ್ಥಿಗಳ ಯೋಚನೆ ಮಾಡುವವರಾಗಬೇಕು ಎಂದು ಉಪ್ಪಿನಂಗಡಿ ಪದವಿಪೂರ್ವ ವಿದ್ಯಾಲಯದ ಲೋಕೇಶ್‌ನಾಥ್ […]