ಭಜನೆ ಮತ್ತು ಹುಟ್ಟುಹಬ್ಬ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ದಿನಾಂಕ 25-07-2015 ರಂದು ವಿದ್ಯಾರ್ಥಿಗಳ ಸಾಮೂಹಿಕ ಹುಟ್ಟುಹಬ್ಬ ಹಾಗೂ ಭಜನೆ ಕಾರ್ಯಕ್ರಮ ನಡೆಯಿತು. ಹುಟ್ಟುಹಬ್ಬ ಆಚರಿಸುತ್ತಿರುವ ಮಕ್ಕಳಿಗೆ ಮಾತಾಜಿಯವರು ಆರತಿ ಮಾಡಿ ಅಕ್ಷತೆ ಹಾಕಿ ತಿಲಕ ಇಟ್ಟು ಆಶೀರ್ವದಿಸಿದರು. ಕಾರ್ಯಕ್ರಮದ ಅತಿಥಿಗಳಾದ ನೆಟ್ಲ ಸರಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀಯುತ ಪ್ರವೀಣ್ ಇವರು ಮಾತನಾಡುತ್ತಾ ಸಾಮೂಹಿ ಹುಟ್ಟುಹಬ್ಬ ಆಚರಿಸಿ ಅನಗತ್ಯ ಖರ್ಚನ್ನು ಉಳಿಸಿ ನಿಧಿ ಸಮರ್ಪಣೆ ಮಾಡುವ ಮೂಲಕ ನಿರಾಶ್ರಿತ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನೆರವಾಗುವುದು ಉತ್ತಮ ಕಾರ್ಯ ಎಲ್ಲರೂ ಅನಾವಶ್ಯಕ ದುಂದು ವೆಚ್ಚವನ್ನು […]