ಸ್ವಾಂತ್ರತ್ರ್ಯೋತ್ಸವ

ಶಾಲೆಯಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ನಂತರ ಮಕ್ಕಳಿಗೆ ಸಿಹಿ ವಿತರಿಸಲಾಯಿತು.
69th Independence Day Celebrations

ಉಚಿತ ಆಯುರ್ವೇದಿಕ್ ವೈದ್ಯಕೀಯ ಶಿಬಿರ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ದಿನಾಂಕ 15-08-2015 ಶನಿವಾರದಂದು ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ (ರಿ) , ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ, ವಿವೇಕ್ ಟ್ರೇಡರ್ಸ್, ಸೇವಾಂಜಲಿ ಟ್ರಸ್ಟ್, ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ , ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಆಯುರ್ವೇದಿಕ್ ವೈದ್ಯಕೀಯ ಶಿಬಿರ ನಡೆಯಿತು. ಬೆಳಿಗ್ಗೆ 9.30 ಕ್ಕೆ ವೇದವ್ಯಾಸ ಸಭಾಂಗಣದಲ್ಲಿ ಶಿಬಿರದ ಉದ್ಘಾಟನೆಯನ್ನು ಶ್ರೀಯುತ ಪ್ರಕಾಶ್ ಕುಕ್ಕಿ ನಿವೃತ್ತ ಸೇನಾನಿ ಕೋಡಪದವು ಇವರು ನೆರವೇರಿಸಿದರು. ಸಮಾರಂಭದಲ್ಲಿ ಶ್ರೀರಾಮ […]