ಪೋಷಕರ ಸಮಾವೇಶ

ಬಂಟ್ವಾಳ,ಆಗಸ್ಟ್ 24: ಜಗತ್ತು ಆಧುನಿಕ ದೃಷ್ಟಿಕೋನದತ್ತ ಚಿತ್ತ ಹಾಯಿಸುತ್ತಿದೆ . ಆಚಾರ ವಿಚಾರವನ್ನು ಮಕ್ಕಳಲ್ಲಿ ಮೂಡಿಸುವುದಕ್ಕಾಗಿ ಉತ್ತಮ ಶಿಕ್ಷಣ ನೀಡುವಲ್ಲಿ ಸಂಸ್ಥೆ ಸತತ ಪ್ರಯತ್ನ ಮಾಡುತ್ತಿದೆ. ಪೋಷಕರ ಪ್ರೋತ್ಸಾಹದಿಂದ ವಿದ್ಯಾರ್ಥಿಯು ಕಲಿತ ವಿಚಾರವನ್ನು ತನ್ನೊಳಗೆ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮಕ್ಕಳ ಉನ್ನತಿ ಸಾಧ್ಯ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಹಾಗೂ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್‍ಯಕಾರಿಣಿ ಸದಸ್ಯ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಇವರು ಶ್ರೀರಾಮ ಪದವಿ ಕಾಲೇಜಿನ ಪಾಲಕರ ಸಮಾವೇಶವನ್ಮು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೊಳಲಿ […]