ಅಮೋಘ ಯಶಸ್ಸನ್ನು ದಾಖಲಿಸಿದ ಪುತ್ತೂರಿನ ವಿವೇಕ ಉದ್ಯೋಗ ಮೇಳ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ಬೃಹತ್ ವಿವೇಕ ಉದ್ಯೋಗ ಮೇಳ – 2017 ಅಮೋಘ ಯಶಸ್ಸನ್ನು ದಾಖಲಿಸಿದೆ. ಆನ್ ಲೈನ್ ಹಾಗೂ ಆಫ್ ಲೈನ್ ನಲ್ಲಿ ಒಟ್ಟಾಗಿ 15,112 ಮಂದಿ ಈ ಉದ್ಯೋಗ ಮೇಳಕ್ಕಾಗಿ ತಮ್ಮನ್ನು ನೋಂದಾವಣೆ ಮಾಡಿಕೊಂಡಿದ್ದರು. ಅವರಲ್ಲಿ 10,020 ಮಂದಿ ಇಂದು ನಡೆದ ಸಂದರ್ಶನಕ್ಕೆ ಆಗಮಿಸಿದ್ದರು. ತಾಂತ್ರಿಕ, ತಾಂತ್ರಿಕೇತರ ಹಾಗೂ ಇತರ ಎಂಬ ಮೂರು ವರ್ಗಗಳಲ್ಲಿ ಸಂದರ್ಶನ ನಡೆಸಲಾಯಿತು. ಈ ಮೂರೂ ವಿಭಾಗಗಳನ್ನು ಒಳಗೊಂಡು ಒಟ್ಟು 3232 ಮಂದಿಯನ್ನು ಶಾರ್ಟ್‌ಲಿಸ್ಟ್ ಮಾಡಲಾಗಿರುವುದು ಈ ಉದ್ಯೋಗ ಮೇಳದ […]
ಕೌಶಲ್ಯಾಭಿವೃದ್ಧಿ ಒಂದು ರಾಷ್ಟ್ರೀಯ ಆಂದೋಲನ: ರಾಜೀವ್ ಪ್ರತಾಪ್ ರೂಢಿ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ನೆಹರು ನಗರದ ವಿವೇಕಾನಂದ ಕ್ಯಾಂಪಸ್‌ನಲ್ಲಿ ಆಯೋಜಿಸಿದ ಬೃಹತ್ ಉದ್ಯೋಗ ಮೇಳದ ಉದ್ಘಾಟನೆಗೆ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವ ರಾಜೀವ್ ಪ್ರತಾಪ್ ರೂಢಿಯವರನ್ನು ಆಹ್ವಾನಿಸಲಾಗಿತ್ತು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಸಂಜೆ ಸಚಿವ ಸಂಪುಟ ಸಭೆ ಕರೆದಿರುವ ಹಿನ್ನಲೆಯಲ್ಲಿ ಅವರಿಗೆ ಉದ್ಯೋಗ ಮೇಳಕ್ಕೆ ಬರಲಾಗಿರಲಿಲ್ಲ. ಆದರೆ ಸ್ಕೈಪ್ ಮೂಲಕ ಉದ್ಯೋಗ ಮೇಳಕ್ಕೆ ಆಗಮಿಸಿದ್ದ ನೆರೆದವರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ದೇಶದಲ್ಲಿ ಕಂಪ್ಯೂಟರ್‌ಗಳು ಬರಲಾರಂಭಿಸಿದ ಹೊತ್ತಿಗೆ ಅವು ಉದ್ಯೋಗಗಳನ್ನು […]
ವಿವೇಕ ಉದ್ಯೋಗ ಮೇಳದಲ್ಲಿ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ

ದೇಶದ ಒಳಿತಿಗಾಗಿ ಉದ್ಯೋಗ ಸೃಷ್ಟಿಯಾಗಬೇಕು: ಬಿ.ಎಸ್.ಶ್ರೀನಿವಾಸನ್ ಪುತ್ತೂರು: ಭಾರತವು ಇಂದು ಯುವಜನರನ್ನು ಅವಲಂಭಿಸಿಕೊಂಡಿದೆ. ನಮ್ಮಲ್ಲಿ ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸತನದ ಕೊರತೆ ಇದು ಹೀಗೆಯೇ ಮುಂದುವರಿದರೆ ಇದ್ದು ಮುಂದಿನ ವರ್ಷಗಳಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗಬಹುದು. ದೇಶದ ಒಳಿತಿಗಾಗಿ ಉದ್ಯೋಗದ ಸೃಷ್ಟಿಯಾಗಬೇಕಾಗಿದೆ ಎಂದು ಲಘು ಉದ್ಯೋಗ ಭಾರತೀಯ ಉಪಾಧ್ಯಕ್ಷ ಬಿ ಎಸ್ ಶ್ರೀನಿವಾಸನ್ ಹೇಳಿದರು. ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಶುಕ್ರವಾರ ವಿವೇಕಾನಂದ ಕ್ಯಾಂಪಸ್‌ನಲ್ಲಿ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳದ ಸಂದರ್ಭದಲ್ಲಿ ನಡೆದ ಸ್ವ ಉದ್ಯೋಗ ಮಾಹಿತಿ […]
ಪುತ್ತೂರಿನಲ್ಲಿ ವಿವೇಕ ಉದ್ಯೋಗ ಮೇಳಕ್ಕೆ ಚಾಲನೆ ; ನೂತನ ಕಟ್ಟಡ ಲೋಕಾರ್ಪಣೆ

ದೇಶದ ಆರ್ಥಿಕತೆ ಹಾಗೂ ಆಡಳಿತಕ್ಕೊಂದು ಶಿಸ್ತು ಬಂದಿದೆ : ಡಿ.ವಿ.ಸದಾನಂದ ಗೌಡ ಪುತ್ತೂರು: ಯಾವುದೇ ದೇಶ ಪ್ರಬಲವಾಗಿ ನಿರ್ಮಾಣವಾಗಭೇಕಾದರೆ ಅಲ್ಲಿನ ಆರ್ಥಿಕತೆ ಶಿಸ್ತಿನಿಂದ ಕೂಡಿರಬೇಕು ಹಾಗೂ ಸಮರ್ಥ ಆಡಳಿತ ವ್ಯವಸ್ಥೆ ಇರಬೇಕು. ಸುದೈವವಶಾತ್ ನಮ್ಮ ದೇಶಕ್ಕೆ ಈಗ ಇವೆರಡೂ ಲಭ್ಯವಾಗಿದೆ. ಭಾರತದಲ್ಲಿ ಯುವ ಶಕ್ತಿ ಅಪಾರವಾಗಿದ್ದರೂ ಅದರ ಸದ್ಬಳಕೆಯಲ್ಲಿ ಕಳೆದ ಆರೇಳು ದಶಕಗಳಿಂದ ವಿಫಲರಾಗಿದ್ದೇವೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿಯವರು ವಿಶೇಷ ಆಸ್ಥೆ ವಹಿಸಿ ಸರಿಯಾದ ಜಾಗದಲ್ಲಿ ಸರಿಯಾದ ಯುವಶಕ್ತಿಯನ್ನು ವಿನಿಯೋಗಿಸುವ ಕಾರ್ಯ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಾಂಖ್ಯಿಕ […]