ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ 2025”- ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ

>> ಏಪ್ರಿಲ್ 7 ರಿಂದ 12 ರ ವರೆಗೆ ಶಿಬಿರ>> ರಾಷ್ಟಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ಅವಧಿಗಳು ಹಾಗೂ ಚಟುವಟಿಕೆಗಳು>> ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯ ಸೇರಿದಂತೆ ವಿವಿಧ ವಿಷಯಗಳಲ್ಲಿ ವಿಶೇಷ ತರಬೇತಿ “ಶಿಕ್ಷಣವೆಂದರೆ ಮನುಷ್ಯನಲ್ಲಿ ಹುದುಗಿರುವಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು” ಇದು ಸ್ವಾಮಿವಿವೇಕಾನಂದರ ದೃಷ್ಟಿಕೋನ. ಈ ಹಿನ್ನೆಲೆಯಲ್ಲಿ ಕಳೆದ ಆರುದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಸರ್ವತೋಮುಖವ್ಯಕ್ತಿತ್ವ ಬೆಳವಣಿಗೆಗೆ ಪುತ್ತೂರಿನ ವಿವೇಕಾನಂದಪದವಿಪೂರ್ವ ಕಾಲೇಜು ಸಹಕರಿಸುತ್ತಾ ಬಂದಿದೆ. ಹತ್ತು ಹಲವಾರುಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳ ಸುಪ್ತಪ್ರತಿಭೆಗೆ ವೇದಿಕೆ ನೀಡುತ್ತಾ ವಿದ್ಯಾರ್ಥಿಗಳ ಸಾಧನೆಗೆದಾರಿದೀಪವಾಗಿ ಕಾಲೇಜು ಮನೆಮಾತಾಗಿದೆ.ಪುತ್ತೂರಿನ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ವಿಷಯದಲ್ಲಿ ಸೆಮಿನಾರ್

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನೆಹರು ನಗರ ಪುತ್ತೂರು ಇಲ್ಲಿನ ಆಟೋಮೊಬೈಲ್ ಮತ್ತುಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಎಲೆಕ್ಟ್ರಿಕ್ ವೆಹಿಕಲ್ ಟೆಕ್ನಾಲಜಿ ವಿಷಯದಬಗ್ಗೆ ಸೆಮಿನಾರ್ ಜರು ಗಿತು. ಸಂಪನ್ಮೂಲ ವ್ಯಕ್ತಿಯಾಗಿ ವಿಟ್ಲ ಸರಕಾರಿ ಐ ಟಿ ಐ ಕಾಲೇಜಿನ ಉಪನ್ಯಾಸಕ ಶ್ರೀ ಮಂಜೇಶ್ಕುಮಾರ್ ಎಂ ಭಾಗವಹಿಸಿ ಎಲೆಕ್ಟ್ರಿಕ್ ವೆಹಿಕಲ್ ತಂತ್ರಜ್ಞಾನದ ಬಗ್ಗೆ ವಿಸ್ತೃತ ಮಾಹಿತಿಯನ್ನು ನೀಡಿದರು.ಪ್ರಾಂಶುಪಾಲರಾದ ಮುರಳಿಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗಮುಖ್ಯಸ್ಥರಾದ ವಿಷ್ಣುಮೂರ್ತಿ ಎಚ್ ಆಟೋಮೊಬೈಲ್ ವಿಭಾಗ ಮುಖ್ಯಸ್ಥರಾದ ಶಿವಶಂಕರ್ […]