ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕಾರ‍್ಯಗಾರ

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ “Carrier selection and building” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಂದ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಯು ಆದ ಶಿವಕಿರಣ್ ಇವರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅವರಿಗಿರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಮುರಳೀಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ವಿಷ್ಣುಮೂರ್ತಿ […]