ಗುರಿ ತಲುಪುವವರು ನೀವೇ: ವಿಜಯ್ ಕುಮಾರ್ .ಕೆ

ಪುತ್ತೂರು. ಫೆ. ೨೮: ನಿಮ್ಮ ಬದುಕಿನ ಯಶಸ್ಸಿಗೆ ನಾವು ದಾರಿಯನ್ನು ತೋರಿಸಬಹುದಷ್ಟೇ ಆದರೆ ನಿಮ್ಮ ಗುರಿಯನ್ನು ನೀವೇ ಮುಟ್ಟಬೇಕು. ಯಾರು ಜೊತೆಯಾಗಿ ಬಂದು ಗುರಿ ತಲುಪಿಸುವುದಿಲ್ಲ. ಹೀಗಾಗಿ ಹಿರಿಯರು ಕೊಟ್ಟ ಮಾರ್ಗದರ್ಶನವನ್ನು ಅನುಸರಿಸಿ ಯಶಸ್ಸುಗಳಿಸಿ ಎಂದು ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕಮಾಂಡರ್ ವಿಜಯ್ ಕುಮಾರ್. ಕೆ ಹೇಳಿದರು.ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಟ್ರೈನಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಸೆಲ್, ಐಕ್ಯೂಎಸಿ ವತಿಯಿಂದ “ಯಶಸ್ವಿ ಭವಿಷ್ಯಕ್ಕಾಗಿ ಕೌಶಲ್ಯಗಳ ನಿರ್ಮಾಣ “ಎನ್ನುವ ವಿಷಯಾಧಾರಿತ ಎರಡು ದಿನಗಳ […]