ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 28.2.2025ರಂದು ಸರ್.ಸಿ.ವಿ. ರಾಮನ್‍ರವರ ‘ರಾಮನ್ ಪರಿಣಾಮ’ ಆವಿಷ್ಕಾರದ ಸ್ಮರಣಾರ್ಥವಾಗಿ ಆಚರಿಸುವ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಮತ್ತು ‘ಜ್ಞಾನಧಾರ’ ವೈವಿಧ್ಯಮಯ ವಿಜ್ಞಾನ ಪ್ರದರ್ಶನ ಕಾರ್ಯಕ್ರಮ ನಡೆಯಿತು.ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷÀ ಡಾ.ಪ್ರಭಾಕರ ಭಟ್ ಕಲ್ಲಡ್ಕ ಇವರು ಮಾತನಾಡಿ “ವಿಜ್ಞಾನ ಜೀವನದ ಒಂದು ಭಾಗ. ವಿಜ್ಞಾನ ದೇಹದ ಒಳಗೂ ಇದೆ ಹೊರಗೂ ಇದೆ. ಮಿಕ್ಸಿ ಹೇಗೆ ರುಬ್ಬುವ ಕೆಲಸ ಮಾಡುತ್ತದೆಯೋ ಅದೇ ರೀತಿ ಜೀರ್ಣಕ್ರಿಯೆಯು ದೇಹದ ಒಳಗೆ ನಡೆಯುತ್ತದೆ. […]
Five-Day Faculty Development Program

“Best Teaching-Learning Practices for Faculty Mentors” A Five-Day Faculty Development Program (FDP) on “Best Teaching-Learning Practices for Faculty Mentors” was organized by the Department of Basic Science and Humanities, VCET, Puttur, from February 3-7, 2025, in a hybrid mode, featuring two days of online and three days of offline sessions. On Day 1, the first […]
ವಿವೇಕಾನಂದಪಾಲಿಟೆಕ್ನಿಕ್ನಲ್ಲಿ “ Software engineering-The Essence” ಬಗ್ಗೆಮಾಹಿತಿಶಿಬಿರ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ನಮ್ಮದೇ ಕಾಲೇಜಿನ ಹಿರಿಯ ವಿದ್ಯಾರ್ಥಿ ಧನಂಜಯ ಕಿಣಿ Proprietor of datalitica IN¸ Bangalore, “Software engineering-The Essence” ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಉತ್ತಮ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು