ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಮಾಧ್ಯಮ ಹಬ್ಬ ‘ವಿವೇಕ ಚೇತನ್’2025

ಪುತ್ತೂರು: ‘’ಪ್ರಸ್ತುತ ದಿನಗಳಲ್ಲಿ ಬರವಣಿಗೆ, ಸಂವಹನ ಇತ್ಯಾದಿ ಕೌಶಲಗಳೊಂದಿಗೆ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪ್ರವೇಶಿಸಿದರೆ ಒಳ್ಳೆಯ ಭವಿಷ್ಯವಿದೆ. ಅನೇಕ ಸವಾಲುಗಳನ್ನು ಎದುರಿಸಿ ಒಬ್ಬ ಪತ್ರಕರ್ತ ವರದಿಯನ್ನು ಸಿದ್ಧಪಡಿಸಬೇಕಾಗುತ್ತದೆ ಎಂದು ರಿಪಬ್ಲಿಕ್ ಕನ್ನಡ ವಾಹಿನಿಯ ಖ್ಯಾತ ನಿರೂಪಕ ರಂಜಿತ್ ಶಿರಿಯಾರ ನುಡಿದರು.ಇವರು ವಿವೇಕಾನಂದ ಮಹಾವಿದ್ಯಾಲಯ( ಸ್ವಾಯತ್ತ) ಇಲ್ಲಿ ಪದವಿ ಪತ್ರಿಕೋದ್ಯಮ ವಿಭಾಗ, ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗ ಹಾಗೂ ಐಕ್ಯೂಎಸಿಯ ಸಹಯೋಗದಲ್ಲಿ ನಡೆದ ‘ವಿವೇಕ್ ಚೇತನ’ ರಾಷ್ಟ್ರೀಯ ಮಟ್ಟದ ಮಾಧ್ಯಮ ಹಬ್ಬದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ […]

ವೈಟ್ ವಾಟರ್ ರಾಫ್ಟಿಂಗ್ ಶಿಬಿರದಲ್ಲಿ ವಿವೇಕಾನಂದ ಕಾಲೇಜಿನ ಎನ್ ಸಿ ಸಿ ಕೆಡೆಟ್ ಶಾಂತಿಪ್ರಕಾಶ್

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಎನ್ ಸಿಸಿ ವಿದ್ಯಾರ್ಥಿ ಜೆ.ಯು.ಒ ಶಾಂತಿಪ್ರಕಾಶ್ ಅವರು ಅರುಣಾಚಲಪ್ರದೇಶದ ದಿರಂಗ್ ನ ನಿಮಾಸ್( ನೇಷನ್ ಇನ್ಸ್ಟಿಟ್ಯೂಟ್ ಆಫ್ ಮೌಂಟನಿಯರಿಂಗ್ & ಅಡ್ವೆಂಚರ್ ಸ್ಫೋಟ್ರ್ಸ್) ನಲ್ಲಿ ನಡೆದ ರಾಷ್ಟ್ರ ಮಟ್ಟದ ಎನ್ ಸಿ ಸಿ ವೈಟ್ ವಾಟರ್ ರಾಫ್ಟಿಂಗ್ ನಲ್ಲಿ ಭಾಗವಹಿಸಿರುತ್ತಾರೆ.ಇವರಿಗೆ ಭಾಲುಕ್‍ಪುಂಗ್ ನಲ್ಲಿರುವ ಕಮೆಂಗ್ ನದಿಯಲ್ಲಿ ಅಡ್ವೆಂಚರ್ಸ್ ತರಬೇತಿಗಳು ನಡೆದಿದೆ. ಇವರು ಮೂರು ಹಂತದ ಆಯ್ಕೆಯಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ […]

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾಭಾರತಿ ಪ್ರಾಧ್ಯಾಪಕರ ಸಮಾಗಮ

ಪುತ್ತೂರು: ಇಲ್ಲಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಾವರ್ಕರ್ ಸಭಾಭವನದಲ್ಲಿ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ – ಕರ್ನಾಟಕ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು ಇದರ ಸಹಯೋಗದಲ್ಲಿ ಪ್ರಾಧ್ಯಾಪಕರ ಸಮಾಗಮ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನದ ಸಂಘಟನಾ ಕಾರ್ಯದರ್ಶಿ ರಘುನಂದನ್ , ಶಿಕ್ಷಣದಲ್ಲಿ ಭಾರತೀಯ ಪರಂಪರೆಯನ್ನು ಅಳವಡಿಸುವ ಅಗತ್ಯವಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ದೇಶದ ಸಂಸ್ಕ0ತಿ ಮತ್ತು ಮೌಲ್ಯಗಳಿಗೆ ಪ್ರಾಧಾನ್ಯ ನೀಡಬೇಕು. ವಿದ್ಯಾರ್ಥಿಗಳು ಈ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಅದನ್ನು ಮುಂದುವರಿಸಿ […]

ಬಜೆಟ್ ಅಧಿವೇಶನದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಭಾಗಿ

ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇದರ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಬಜೆಟ್ ಅಧಿವೇಶನಕ್ಕೆ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ವಿಭಾಗ ಮುಖ್ಯಸ್ಥೆ ಅನಿತಾ ಕಾಮತ್ ಹಾಗೂ ಉಪನ್ಯಾಸಕಿ ಕವಿತಾ ಉಪಸ್ಥಿತರಿದ್ದರು.