ವಿವೇಕಾನಂದ ಪಾಲಿಟೆಕ್ನಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾವೇಶ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಆಯೋಜಿಸಲಾಯಿತು. ಭಾರತ ಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅರುಣ್ ಕುಮಾರ್ ರೈ ಪ್ರಧಾನ ಕಾರ್ಯದರ್ಶಿಯಾದ ಅಜೇಯ ಪೈ, ಆಡಳಿತ ಮಂಡಳಿಯ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕರಾದ ಮಹಾದೇವ ಶಾಸ್ತ್ರಿ ಮಣಿಲ  ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಡಳಿತ ಮಂಡಳಿಯ ಸದಸ್ಯರಾದ ರವಿ ಮುಂಗ್ಲಿ ಮನೆ ಸದಸ್ಯರಾದ ಈಶ್ವರ ಚಂದ್ರ, ಪ್ರಾಂಶುಪಾಲರಾದ ಮುರಳೀಧರ್ ಯಸ್ ಅನೇಕ  […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “ವಿದಾಯ ಕೂಟ”

ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿದಾಯಕೂಟ ಹಮ್ಮಿಕೊಳ್ಳಲಾಗಿತ್ತು. ಭಾರತಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಶ್ರೀಧರ್ ಎಚ್‌ಜಿನಿರ್ದೇಶಕರು ಸ್ನಾತಕೋತ್ತರ ವಿಭಾಗ ಹಾಗೂ ಕುಲ ಸಚಿವರು ಪರೀಕ್ಷಾಂಗ ವಿಭಾಗ ವಿವೇಕಾನಂದ ಸ್ನಾತಕೋತ್ತರ ಮತ್ತುಸಂಶೋಧನಾ ಕೇಂದ್ರ ಮಾತನಾಡುತ್ತಾ “ಇದೊಂದು ಭಾವನಾತ್ಮಕ ದಿನ ಸಂಸ್ಥೆ ಸದೃಢವಾಗಿರುವುದು ವಿದ್ಯಾರ್ಥಿಗಳ ಮೂಲಕ.ವಿದ್ಯಾರ್ಥಿಗಳೆಲ್ಲರೂ ಸಂಸ್ಥೆಯ ಸಂಪತ್ತು ಹೌದು. ವಿದ್ಯೆ ಎನ್ನುವುದು ಕಾಮಧೇನುವಿನ ಹಾಗೆ ಎಲ್ಲಾ ಕಾಲದಲ್ಲೂ ಫಲವನ್ನುಕೊಡುತ್ತದೆ. ಯಂತ್ರಗಳ ಜೊತೆಗೆ ಕೆಲಸ ಮಾಡುವವರಾದರೂ ಯಂತ್ರಗಳಾಗಬೇಡಿ. ಸಂಸ್ಥೆಯ ಹಿರಿಯ […]