ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.ಉಡುಪಿ ಬಂಟಕಲ್ಲಿನ ಎಸ್‌ಎಂವಿಐಟಿಎಂ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ಮಂಗಳೂರು ವಿಭಾಗ ಮಟ್ಟದ ವಿವಿಧ ಎಂಜಿನಿಯರಿಂಗ್ ಕಾಲೇಜಿನ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಸುಜನ್.ಪಿ, ದ್ವಿತೀಯ ಕಂಪ್ಯೂಟರ್ ಸೈನ್ಸ್ ವೀಭಾಗದ […]