ತಾಂತ್ರಿಕತೆಯೊಂದಿಗೆ ಮೌಲ್ಯಯುತ ಶಿಕ್ಷಣಕ್ಕಾಗಿ -ವಿವೇಕಾನಂದ ಪಾಲಿಟೆಕ್ನಿಕ್

Featured image

ಪುತ್ತೂರು : ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಶೈಕ್ಷಣಿಕ ಪದ್ಧತಿಗೆ ಪೂರಕವಾದ ವಾತಾವರಣವನ್ನು ನೀಡುವಲ್ಲಿ ಡಿಪ್ಲೋಮ ಪದವಿ ಉತ್ತಮ ಶೈಕ್ಷಣಿಕ ಕ್ಷೇತ್ರವಾಗಿದೆ. ಆಧುನಿಕ ತಂತ್ರಜ್ಞಾನಕ್ಕೆ ಅನುಗುಣವಾದ ಪಠ್ಯದೊಂದಿಗೆ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುತ್ತಾ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕೆಲಸ ಮಾಡುತ್ತಿದೆ. S. S. L. C ಯ ನಂತರ ಇಂಜಿನಿಯರಿಂಗ್ ಪದವಿಗೆ ಪೂರಕ ವಾತಾವರಣವನ್ನು ಸುಲಭದಲ್ಲಿ ವಿದ್ಯಾರ್ಥಿಗಳಲ್ಲಿ ಗ್ರಹಿಸುವ ಸಾಮರ್ಥ್ಯವನ್ನು ಡಿಪ್ಲೋಮ ಪದವಿ ನೀಡುತ್ತಿದೆ. ಸ್ಪರ್ಧಾತ್ಮಕ ವಾತಾವರಣದಲ್ಲಿ ಉತ್ತಮ […]

ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉತ್ತಮಪ್ಲೇಸ್ಮೆಂಟ್: 100ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಉದ್ಯೋಗಕ್ಕೆ ಸೇರ್ಪಡೆ

ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 2024- 25 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಆಟೋಮೊಬೈಲ್, ಮೆಕ್ಯಾನಿಕಲ್,ಸಿವಿಲ್, ಕಂಪ್ಯೂಟರ್ ಸೈನ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ಲೇಸ್ಮೆಂಟ್ ಕ್ಷೇತ್ರದಲ್ಲಿ ಭರ್ಜರಿ ಸಾಧನೆ ಮಾಡಿದೆ. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಾದ TOYOTA United,Bosch limited ,Forvia,Aarbee structure,TPO group,Toyota kirloskar motar ,mandovi motors ಇತ್ಯಾದಿಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಪ್ಲೇಸ್ಮೆಂಟ್ ಆಯ್ಕೆಯಾದ ವಿದ್ಯಾರ್ಥಿಗಳು ಕಂಪನಿ ಗಳಿಂದ ಮೆಚ್ಚುಗೆ ಪಡೆದು ತಮ್ಮ ತರಬೇತಿ ಗುಣಮಟ್ಟವನ್ನು ಪ್ರತಿಬಿಂಬಿಸಿದ್ದಾರೆ. ಈ […]

ಭಾರತೀಯ ಜ್ಞಾನ ಪರಂಪರೆ ಪರಿಚಯ ಮತ್ತು ಅವಲೋಕನ

ಪುತ್ತೂರು: ಭಾರತೀಯ ಜ್ಞಾನ ಪರಂಪರೆಯು ಅತ್ಯಂತ ಹೆಚ್ಚು ಅವಜ್ಞೆಗೊಳಗಾಗಿದೆ ಮತ್ತು ನಮ್ಮವರಿಂದಲೇ ನಿರಾಕರಿಸಲ್ಪಟ್ಟಿದೆ. ಅಧರ್ಮವನ್ನು ಧರ್ಮ ಎಂದು ಬಿಂಬಿಸುವ ಕೆಲಸಗಳು ನಡೆಯುತ್ತಿವೆೆ. ಇದರಿಂದಾಗಿ ನಾವು ಕಳೆದುಕೊಂಡದ್ದು ಅಪಾರ ಎಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಹಾಗೂ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್.ಕೆ.ಎನ್ ಹೇಳಿದರು ಅವರು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತೀಯ ಜ್ಞಾನ ಪರಂಪರೆ ಪರಿಚಯ ಮತ್ತು ಅವಲೋಕನ ಎನ್ನುವ […]