ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್ ಪಡೆದು ದಾಖಲೆ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2024-25ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ್ಯಾಂಕ್‍ಗಳನ್ನು ಪಡೆದು ದಾಖಲೆಯನ್ನು ನಿರ್ಮಿಸಿದ್ದಾರೆ.ಕಾಲೇಜಿನ ಡಾಟಾ ಸೈನ್ಸ್ ವಿಭಾಗಕ್ಕೆ 4, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗಕ್ಕೆ 2 ಮತ್ತು ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗಕ್ಕೆ ಒಂದು ರ್ಯಾಂಕ್ ಲಭಿಸಿರುತ್ತದೆ.4 ವರ್ಷಗಳ ಕೆಳಗೆ ನೂತನವಾಗಿ ಆರಂಭವಾದ ಡಾಟಾ ಸೈನ್ಸ್ ವಿಭಾಗದ ಪ್ರಥಮ ಬ್ಯಾಚ್‍ನ ವಿದ್ಯಾರ್ಥಿಗಳು […]