ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಕರಾಟೆ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀ ಭಾರತೀ ವಿದ್ಯಾಸಂಸ್ಥೆ ಆಲಂಕಾರು ಇಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಚಿಂತನ್ .ಕೆ. 10ನೇ ತರಗತಿ ಮತ್ತು ಬಾಲಕಿಯರ ವಿಭಾಗದಲ್ಲಿ ಡ್ಯಾಲಿ ಹತ್ತನೇ ತರಗತಿ ಪ್ರಥಮ ಸ್ಥಾನವನ್ನು ಪಡೆದು ಮುಂದೆ ಸೆಪ್ಟಂಬರ್ ತಿಂಗಳಲ್ಲಿ ಬೆಳಗಾಂನಲ್ಲಿ ನಡೆಯಲಿರುವ ಪ್ರಾಂತ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇದೇ ವಯೋಮಾನದ ಕೀರ್ತನ್‍ಕುಮಾರ್ ಪಿ 10ನೇ ತರಗತಿ ದ್ವಿತೀಯ ಸ್ಥಾನ, ಲೋಹಿತ್‍ಕುಮಾರ್ 9ನೇ […]
ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ: ಪೋಷಕರ ಸಭೆ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇದರ ಪ್ರಸಕ್ತ ಶೈಕ್ಷಣಿಕ ವರ್ಷದ ಪೋಷಕರ ಸಭೆಯು ಸಂಸ್ಥೆಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ಶ್ರೀ ಟಿ. ನಾರಾಯಣ ಭಟ್ ರಾಮಕುಂಜ ಆಗಮಿಸಿ ಪೋಷಕರ ಸಂಸ್ಕಾರ ಬದುಕಿನ ಕುರಿತು ಮಾರ್ಗದರ್ಶನವನ್ನು ನೀಡಿದರು. ಸಭೆಯಲ್ಲಿ ಪೆÇೀಷಕರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಶ್ರೀ ಲಿಂಗಪ್ಪ. ಜೆ, ಮುಖ್ಯ ಶಿಕ್ಷಕಿ […]
ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಪುತ್ತೂರು : ಕೋಡ್ ಕ್ರಾಫ್ಟ್ ವಿಜ್ಞಾನ ಮೇಳ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಇವರ ವತಿಯಿಂದ ಕೋಡ್ ಕ್ರಾಫ್ಟ್ ವಿಜ್ಞಾನ ಮೇಳದಲ್ಲಿ ಉತ್ತಮ ಬದುಕಿಗೆ ವಿಜ್ಞಾನ ವಿಷಯದಲ್ಲಿ ವಿಜ್ಞಾನ ಕಾರ್ಯರೂಪ ಮಾದರಿ ಪ್ರದರ್ಶನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಆಗಸ್ಟ್ 6ರಂದು ಸಂಸ್ಥೆಯ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಸ್ವತೀ ವಿದ್ಯಾಲಯದ ಕೋಶಾಧಿಕಾರಿ ಶ್ರೀ ಲಿಂಗಪ್ಪ .ಜೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‍ನ ಪ್ರಾಜೆಕ್ಟ್ ಮ್ಯಾನೇಜರ್ ಶ್ರೀ ಹೇಮಂತ್ ಇವರು ಕೋಡ್ ಕ್ರಾಫ್ಟ್ […]
ಇಲೆಕ್ಡ್ರಿಕ್ ಸೈಕಲ್ ತಯಾರಿಸಿದ ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿ ವಿಶಾಲ್:-

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷÀನ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ “ವಿಶಾಲ್” ಬೈಸಿಕಲನ್ನು “ಇಲೆಕ್ಡ್ರಿಕ್ ಸೈಕಲ್”ನ್ನಾಗಿ ಮಾರ್ಪಡಿಸಿ ತಾನು ತಯಾರಿಸಿದ ಇಲೆಕ್ಡ್ರಿಕ್ ಸೈಕಲ್‍ನಲ್ಲಿಯೇ ಕಾಲೇಜಿಗೆ ಬರುತ್ತಿರುವುದು ಅವನ ಹೆತ್ತವರಿಗೆ ಮತ್ತು ಸಂಸ್ಥೆಗೆ ಹೆಮ್ಮೆಯನ್ನು ತಂದಿದೆ. ಲೀಥಿಯಂ ಬ್ಯಾಟರಿ, ಡಿ.ಸಿ ಮೋಟಾರ್ ಹಾಗೂ ಸ್ಟೆಪ್ ಅಪ್ ಕನ್ವರ್ಟರ್‍ಗಳನ್ನು ಬಳಸಿ ಮನೆಯಲ್ಲಿಯೇ ತಯಾರಿಸಿದ ಈ ವಾಹನದ ವೇಗ 35-40ಕಿ.ಮಿ/ಗಂ. ಈ ವಾಹನಕ್ಕೆ ಹೆಡ್‍ಲೈಟ್, ಹಾರ್ನ್, ಬ್ರೇಕ್‍ಗಳನ್ನು ಅಳವಡಿಸಲಾಗಿದೆ. ಮುಂದೆಯೂ ಇಂತಹ ಹೊಸ-ಹೊಸ ಅನ್ವೇಷಣೆಗಳನ್ನು ಮಾಡುವ ಹುರುಪು ಹಾಗೂ […]