ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಅಧ್ಯಕ್ಷರಾಗಿ ಕೃಷ್ಣಕುಮಾರ್ ಶೆಟ್ಟಿ ಕಡಬ, ಕಾರ್ಯದರ್ಶಿಯಾಗಿ ವಿಜಯನಾರಾಯಣ ಕೆ.ಎಂ. ಆಯ್ಕೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಆಡಳಿತ ಮಂಡಳಿ ಅಧ್ಯಕ್ಷರಾಗಿ ಶ್ರೀ ಕೃಷ್ಣಕುಮಾರ್ ಶೆಟ್ಟಿ ಕಡಬ, ಉಪಾಧ್ಯಕ್ಷರಾಗಿ ಶ್ರೀಮತಿ ರೂಪಲೇಖಾ, ಕಾರ್ಯದರ್ಶಿಯಾಗಿ ಶ್ರೀ ವಿಜಯನಾರಾಯಣ ಕೆ.ಎಂ., ಜತೆಕಾರ್ಯದರ್ಶಿಯಾಗಿ ಭರತ್ ಪೈ, ಖಚಾಂಚಿಯಾಗಿ ಶ್ರೀ ಸಂತೋಷ್ ಬಿ. ಮತ್ತು ನಿರ್ದೇಶಕರುಗಳಾಗಿ ಶ್ರೀ ವಸಂತ ಮಾಧವ ಟಿ., ರವೀಂದ್ರ ಪಿ., ಶ್ರೀ ಕರುಣಾಕರ ಸುವರ್ಣ, ಡಾ. ಶ್ರೀಪತಿ ಕಲ್ಲೂರಾಯ, ಶ್ರೀ ರಮೇಶ್‍ಚಂದ್ರ ಎಂ. ಮತ್ತು ಶ್ರೀಮತಿ ಮಹಾಲಕ್ಷ್ಮೀ ಆಯ್ಕೆಯಾಗಿದ್ದಾರೆ. ಜು. 19ರಂದು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ […]