ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.)

45ನೇ ವರ್ಷದ ಗಣೇಶೋತ್ಸವ – ವೈಭವದ ಶೋಭಾಯಾತ್ರೆ ಪುತ್ತೂರು ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ವಿಜೃಂಭಣೆಯಿಂದ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯಾಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ.14 ರಿಂದ ಸೆ.16ರವರೆಗೆ ಕಾಲೇಜಿನ ಕೇಶವ ಸಂಕಲ್ಪ ಸಭಾಭವನಲ್ಲಿ ಗಣೇಶೋತ್ಸವವನ್ನು ಆಚರಿಸಲಾಯಿತು.ಈ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಧಾರ್ಮಿಕ ಉಪನ್ಯಾಸವನ್ನು ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್‍ನ […]