ತೆಂಕಿಲ ವಿವೇಕಾನಂದ ಆ.ಮಾ. ಶಾಲೆಯ ಕ್ಷಮೇತ್ ಜೈನ್ ರಾಷ್ಟ್ರೀಯ ಮಟ್ಟಕ್ಕೆ.

ಪುತ್ತೂರು: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ ವತಿಯಿಂದ ನಡೆಸಲ್ಪಡುವ 53 ನೇ ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶನಿ 2026 ರ ಅಂಗವಾಗಿ ನಡೆದ ರಾಜ್ಯ ಮಟ್ಟದ ಬಾಲ ವೈಜ್ಞಾನಿಕ ಪ್ರದರ್ಶನಿ 2025-26 ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ಹತ್ತನೇ ತರಗತಿಯ ವಿದ್ಯಾರ್ಥಿ ಕ್ಷಮೇತ್ ಜೈನ್ (ಹನೀಶ್ ಕುಮಾರ್ ಜೈನ್ ಮತ್ತು ಶೃತಿ ಕುಮಾರಿ ದಂಪತಿಯ ಪುತ್ರ) ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಸೆ. 18, 19ರಂದು ನಡೆದ […]