ದೇಶದ ಒಳಿತಿಗಾಗಿ ಉದ್ಯೋಗ ಸೃಷ್ಟಿಯಾಗಬೇಕು: ಬಿ.ಎಸ್.ಶ್ರೀನಿವಾಸನ್ ಪುತ್ತೂರು: ಭಾರತವು ಇಂದು ಯುವಜನರನ್ನು ಅವಲಂಭಿಸಿಕೊಂಡಿದೆ. ನಮ್ಮಲ್ಲಿ ಉದ್ಯೋಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೊಸತನದ ಕೊರತೆ ಇದು ಹೀಗೆಯೇ ಮುಂದುವರಿದರೆ ಇದ್ದು ಮುಂದಿನ ವರ್ಷಗಳಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗಬಹುದು. ದೇಶದ ಒಳಿತಿಗಾಗಿ ಉದ್ಯೋಗದ ಸೃಷ್ಟಿಯಾಗಬೇಕಾಗಿದೆ ಎಂದು ಲಘು ಉದ್ಯೋಗ ಭಾರತೀಯ ಉಪಾಧ್ಯಕ್ಷ ಬಿ ಎಸ್ ಶ್ರೀನಿವಾಸನ್ ಹೇಳಿದರು. ಅವರು ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಶುಕ್ರವಾರ ವಿವೇಕಾನಂದ ಕ್ಯಾಂಪಸ್‌ನಲ್ಲಿ ಆಯೋಜಿಸಲಾದ ಬೃಹತ್ ಉದ್ಯೋಗ ಮೇಳದ ಸಂದರ್ಭದಲ್ಲಿ ನಡೆದ ಸ್ವ ಉದ್ಯೋಗ ಮಾಹಿತಿ
ದೇಶದ ಆರ್ಥಿಕತೆ ಹಾಗೂ ಆಡಳಿತಕ್ಕೊಂದು ಶಿಸ್ತು ಬಂದಿದೆ : ಡಿ.ವಿ.ಸದಾನಂದ ಗೌಡ ಪುತ್ತೂರು: ಯಾವುದೇ ದೇಶ ಪ್ರಬಲವಾಗಿ ನಿರ್ಮಾಣವಾಗಭೇಕಾದರೆ ಅಲ್ಲಿನ ಆರ್ಥಿಕತೆ ಶಿಸ್ತಿನಿಂದ ಕೂಡಿರಬೇಕು ಹಾಗೂ ಸಮರ್ಥ ಆಡಳಿತ ವ್ಯವಸ್ಥೆ ಇರಬೇಕು. ಸುದೈವವಶಾತ್ ನಮ್ಮ ದೇಶಕ್ಕೆ ಈಗ ಇವೆರಡೂ ಲಭ್ಯವಾಗಿದೆ. ಭಾರತದಲ್ಲಿ ಯುವ ಶಕ್ತಿ ಅಪಾರವಾಗಿದ್ದರೂ ಅದರ ಸದ್ಬಳಕೆಯಲ್ಲಿ ಕಳೆದ ಆರೇಳು ದಶಕಗಳಿಂದ ವಿಫಲರಾಗಿದ್ದೇವೆ. ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿಯವರು ವಿಶೇಷ ಆಸ್ಥೆ ವಹಿಸಿ ಸರಿಯಾದ ಜಾಗದಲ್ಲಿ ಸರಿಯಾದ ಯುವಶಕ್ತಿಯನ್ನು ವಿನಿಯೋಗಿಸುವ ಕಾರ್ಯ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಾಂಖ್ಯಿಕ
ಮಂಗಳೂರು : ದ್ವನಿ ಮಾಧ್ಯಮದ ಮೂಲಕ ಸಮುದಾಯ ಸಬಲೀಕರಣದ ಸಂದೇಶವನ್ನು ಪ್ರಸಾರ ಮಾಡುವ ಸದುದ್ದೇಶದಿಂದ, ಸಮುದಾಯದಿಂದ, ಸಮುದಾಯಕ್ಕಾಗಿ, ಸಮುದಾಯವೇ ನಡೆಸುವ ರೇಡಿಯೋ ಪಾಂಚಜನ್ಯ 90.8 ಎಫ್.ಎಂ ಅನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ೧೦೦ ವರ್ಷಗಳು ಶಿಸ್ತುಬದ್ಧ ಇತಿಹಾಸದ ಹಿನ್ನೆಲೆ ಇರುವ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಪುತ್ತೂರಿನ ಜನತೆಗಾಗಿ ಪರಿಚಯಿಸುತ್ತಿದೆ. ನಮ್ಮ ಸಮಾಜದಲ್ಲಿ ಅಕ್ಷರ ಮಾಧ್ಯಮದಲ್ಲಿ ಎಷ್ಟು ಜ್ಞಾನ ಸಂಗ್ರಹಣೆಯಾಗಿದೆಯೋ ಅಷ್ಟೇ ಆಳವಾದ ವ್ಯಾಪಕವಾದ, ಸಾಂಪ್ರದಾಯಿಕ ವಿದ್ವತ್ತು ಜನರ ಮಾತುಗಳಲ್ಲಿದ್ದು, ಅದನ್ನು ಜನಾಂಗದಿಂದ ಜನಾಂಗಕ್ಕೆ ದಾಟಿಸುವ ಉದ್ದೇಶ ಹಾಗೂ ಒಂದು
ಮುನ್ನೂರಕ್ಕೂ ಅಧಿಕ ಕಂಪೆನಿಗಳ ಸಂಪರ್ಕ ; ನೋಂದಾವಣೆ ಆರಂಭ ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘವು ಇದೇ ಪ್ರಥಮ ಬಾರಿಗೆ ನೆಹರು ನಗರದ ತನ್ನ ವಿಶಾಲ ಕ್ಯಾಂಪಸ್‌ನಲ್ಲಿ ಉದ್ಯೋಗ ಮೇಳವೊಂದನ್ನು ಆಯೋಜಿಸುತ್ತಿದೆ. ಗ್ರಾಮೀಣ ಪ್ರದೇಶದ ಯುವ ಸಮೂಹ ಎದುರಿಸುತ್ತಿರುವ ನಿರುದ್ಯೋಗದ ಸಮಸ್ಯೆಯನ್ನು ಲಕ್ಷದಲ್ಲಿರಿಸಿ ಈ ಉದ್ಯೋಗ ಮೇಳವನ್ನು ರೂಪಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಮೂಲ ಆಶಯವಾದ ಗ್ರಾಮಾಭಿವೃದ್ಧಿಯ ಕನಸು ಈ ಉದ್ಯೋಗಮೇಳದ ಆಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈಗಾಗಲೇ ಈ ಶಿಕ್ಷಣ ಕೇಂದ್ರ ವಿವಿಧ ಗ್ರಾಮಗಳನ್ನು ದತ್ತು
1900 ನೇ ಇಸವಿಯ ಹೊತ್ತಿಗೆ ಶಿಕ್ಷಣದ ಮಹತ್ವವನ್ನರಿತ ಅನೇಕ ಮಂದಿ ಶೈಕ್ಷಣಿಕ ರಂಗವನ್ನು ಪ್ರವೇಶಿಸಿದ್ದು, ಹತ್ತು ಹಲವು ಸ್ಥಳೀಯ ಶಾಲೆಗಳನ್ನು ಆರಂಭಿಸಿದ್ದು, ಶಿಕ್ಷಣದ ಮೂಲಕವೇ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದು ಮನಗಂಡದ್ದೆಲ್ಲ ಇತಿಹಾಸದಲ್ಲಿ ಮಹತ್ವದ ದಾಖಲೆಯಾಗಿ ಲಭ್ಯವಾಗುತ್ತದೆ. ಹೀಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಹೊರಟವರಿಗೆ ಮಾರ್ಗದರ್ಶಿ ಸಂಸ್ಥೆಯಾಗಿ ಒಂದು ವಿದ್ಯಾಪ್ರಸಾರಕ ಕೇಂದ್ರವನ್ನು ಆರಂಭಿಸುವುದು ಅಗತ್ಯ ಎಂದು ಆ ಸಂದರ್ಭದಲ್ಲಿ ಅನೇಕ ಹಿರಿಯರು ಮನಗಂಡರು. ಇದರ ಪರಿಣಾಮವಾಗಿ 1915 ರ ಹೊತ್ತಿಗೆ ಪುತ್ತೂರು ಎಜುಕೇಶನ್ ಸೊಸೈಟಿ(ಈಗಿನ ವಿವೇಕಾನಂದ ವಿದ್ಯಾವರ್ಧಕ ಸಂಘ) ಅಸ್ಥಿತ್ವಕ್ಕೆ
ಪುತ್ತೂರು : 1900 ನೇ ಇಸವಿಯ ಹೊತ್ತಿಗೆ ಶಿಕ್ಷಣದ ಮಹತ್ವವನ್ನರಿತ ಅನೇಕ ಮಂದಿ ಶೈಕ್ಷಣಿಕ ರಂಗವನ್ನು ಪ್ರವೇಶಿಸಿದ್ದು, ಹತ್ತು ಹಲವು ಸ್ಥಳೀಯ ಶಾಲೆಗಳನ್ನು ಆರಂಭಿಸಿದ್ದು, ಶಿಕ್ಷಣದ ಮೂಲಕವೇ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದು ಮನಗಂಡದ್ದೆಲ್ಲ ಇತಿಹಾಸದಲ್ಲಿ ಮಹತ್ವದ ದಾಖಲೆಯಾಗಿ ಲಭ್ಯವಾಗುತ್ತದೆ. ಹೀಗೆ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಹೊರಟವರಿಗೆ ಮಾರ್ಗದರ್ಶಿ ಸಂಸ್ಥೆಯಾಗಿ ಒಂದು ವಿದ್ಯಾಪ್ರಸಾರಕ ಕೇಂದ್ರವನ್ನು ಆರಂಭಿಸುವುದು ಅಗತ್ಯ ಎಂದು ಆ ಸಂದರ್ಭದಲ್ಲಿ ಅನೇಕ ಹಿರಿಯರು ಮನಗಂಡರು. ಇದರ ಪರಿಣಾಮವಾಗಿ 1915 ರ ಹೊತ್ತಿಗೆ ಪುತ್ತೂರು ಎಜುಕೇಶನ್ ಸೊಸೈಟಿ(ಈಗಿನ ವಿವೇಕಾನಂದ ವಿದ್ಯಾವರ್ಧಕ ಸಂಘ) ಅಸ್ಥಿತ್ವಕ್ಕೆ
ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.