• 08251 236599
  • 08251 236444
  • vvsputtur@gmail.com

ರಕ್ಷಾಬಂಧನ ಆಚರಣೆ

ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಪರಸ್ಪರ ವಿದ್ಯಾರ್ಥಿಗಳು ರಕ್ಷೆ ಕಟ್ಟುವುದರೊಂದಿಗೆ ರಕ್ಷಾಬಂಧನದ ಸಂದೇಶವನ್ನು ಸಾರಲಾಯಿತು.

Read More

ಭಾರತೀಯ ಸೇನೆ ಮತ್ತು ರಕ್ಷಣಾ ಪಡೆ – ಮಾಹಿತಿ ಕಾರ್ಯಾಗಾರ

ಕಲ್ಲಡ್ಕ ಶ್ರೀ ರಾಮ ಪದವಿ ಕಾಲೇಜಿನ ಪ್ರಭಾಸ ಮಾನವಿಕ ಸಂಘದ ವತಿಯಿಂದ ನಡೆದ ಭಾರತೀಯ ಸೇನೆ ಮತ್ತು ರಕ್ಷಣಾ ಪಡೆಯ ಎಂಬ ವಿಷಯದ ಬಗ್ಗೆ ಯುವ ಬ್ರಿಗೇಡ್‌ಯರ್ ಮಹಾರಕ್ಷಕ ವಿಭಾಗದ ರಾಜ್ಯ ಸಂಚಾಲಕರಾದ ಸುಮುಖ ಬೆಲಗೇರಿ ಇವರು ಮಾಹಿತಿ ನೀಡಿ ಮಾತನಾಡಿದ ಅವರು ಕರ್ನಾಟಕದಿಂದ 100 ವಿದ್ಯಾರ್ಥಿಗಳನ್ನು ಸೇನೆಗೆ ಸೇರಿಸುವುದು ಯುವ ಬ್ರಿಗೇಡ್‌ಯರ್‌ನ ಮುಖ್ಯ ಗುರಿಯಾಗಿದೆ. ದೇಶ ಕಟ್ಟುವ, ದೇಶದ ರಕ್ಷಣೆಗೆ ಯುವ ಪೀಳಿಗೆಯು ಮುಂದಾಗಬೇಕು ಎನ್ನುವುದೇ ನಮ್ಮ ತಂಡದ ಉದ್ದೇಶ ಎಂದರು. ಈ ಸಂದರ್ಭದಲ್ಲಿ ಯುವ ಬ್ರಿಗೇಡಿಯರ್‌ನ

Read More

ರಕ್ಷಾಬಂಧನ

ರಕ್ಷಾಬಂಧನವು ಹಿಂದು ಸಮಾಜದಲ್ಲಿ ಸಾಮರಸ್ಯವನ್ನು ಬೆಳೆಸುತ್ತಾ ಒಗ್ಗಟ್ಟಿನ ಚಿಂತನೆಯೊಂದಿಗೆ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಮುನ್ನುಡಿಯಾಗಿದೆ. ರಕ್ಷೆಯಲ್ಲಿರುವ ಒಂದೊಂದು ಎಸಳುಗಳಂತೆ ಹಿಂದೂ ಸಮಾಜದ ಎಲ್ಲರನ್ನು ಒಗ್ಗೂಡಿಸಿ ಸದೃಢ ಸಮಾಜವನ್ನು ಕಟ್ಟಲು ಇಂತಹ ದಿನಗಳು ಸಹಾಯಕವಾಗುತ್ತದೆ ಎಂದು ಶ್ರೀರಾಮ ಪದವಿ ಪೂರ್ವ ಕಾಲೇಜಿನ ಗಣಕ ಯಂತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ರಶ್ಮಿ ಹೇಳಿದರು. ಅವರು ಶ್ರೀರಾಮ ಪದವಿ ಕಾಲೇಜಿನ ಪ್ರಣವ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ರಕ್ಷಾಬಂಧನ ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು – ಉಪನ್ಯಾಸಕ ಮತ್ತು

Read More

ಓಣಂ ಆಚರಣೆ

ದಿನಾಂಕ 28-08-2015 ರ ಶುಕ್ರವಾರದಂದು ಪದವಿ ವಿಭಾಗದ ಪ್ರಾಂಶುಪಾಲರಾದ ಶ್ರೀ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ದೀಪ ಬೆಳಗಿಸುವುದರ ಮೂಲಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಓಣಂ ಕಾರ್ಯಕ್ರಮವನ್ನು ಆಚರಿಸಲಾಯಿತು. ವಿದ್ಯಾಲಯದ ಪ್ರಾಂಶುಪಾಲರು, ಉಪನ್ಯಾಸಕ, ಉಪನ್ಯಾಸಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಪ್ರತಿಭಾ ಕಾರಂಜಿ

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ 9ನೇ ತರಗತಿಯ ಗಾಯತ್ರಿ ಭಟ್ ಹಿಂದೂಸ್ಥಾನಿ ಸಂಗೀತ ಸ್ಪರ್ಧೆಯಲ್ಲಿ, 9ನೇ ತರಗತಿಯ ಸ್ಪೂರ್ತಿ ರಂಗೋಲಿ ಸ್ಪರ್ಧೆಯಲ್ಲಿ ಹಾಗೂ 9ನೇ ತರಗತಿಯ ಪ್ರಜ್ವಲ್ ರೈ ಮಿಮಿಕ್ರಿ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಾಲೂಕು ಮಟ್ಟದಲ್ಲಿ 10 ನೇ ತರಗತಿಯ ಗೋವಿಂದ ಕೃಷ್ಣ ಎ. ಸಂಸ್ಕೃತ ಭಾಷಣ, 9ನೇ ತರಗತಿಯ ಗಾಯತ್ರಿ ಭಟ್ ಗಝಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಹಾಗೂ 8 ನೇ ತರಗತಿಯ ಶ್ರೇಯಸ್ ಯಕ್ಷಗಾನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

Read More

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

ದಿನಾಂಕ 25-08-2015 ರಂದು ಬಿ.ಎ.ಪದವಿ ಪೂರ್ವ ಕಾಲೇಜು ತುಂಬೆ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಫರ್ಧೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿಯ ವಿದ್ಯಾರ್ಥಿಗಳಾದ ಆದಿತ್ಯಕೃಷ್ಣ 4ನೇ ತರಗತಿ ಧಾರ್ಮಿಕ ಪಠಣ ಪ್ರಥಮ, ಶಮಿತ 7ನೇ ತರಗತಿ ಸಂಸ್ಕೃತ ಕಂಠಪಾಠ ಪ್ರಥಮ, ಸುಧಾಂಶು ಕೆ.ಹೆಚ್. 7ನೇ ತರಗತಿ ಯಕ್ಷಗಾನ ಪ್ರಥಮ, ಹಾಗೂ ಕಿರಿಯ ವಿಭಾಗದ ದೇಶಭಕ್ತಿ ಗೀತೆ ಪ್ರಥಮ, ಹಿರಿಯ ವಿಭಾಗದ ಪದ್ಮಶ್ರೀ ಧಾರ್ಮಿಕ ಪಠಣ ದ್ವಿತೀಯ ಮತ್ತು ಕಥೆ ಹೇಳುವುದು ತೃತೀಯ, ದೇಶಭಕ್ತಿಗೀತೆ

Read More

ಪೋಷಕರ ಸಮಾವೇಶ

ಬಂಟ್ವಾಳ,ಆಗಸ್ಟ್ 24: ಜಗತ್ತು ಆಧುನಿಕ ದೃಷ್ಟಿಕೋನದತ್ತ ಚಿತ್ತ ಹಾಯಿಸುತ್ತಿದೆ . ಆಚಾರ ವಿಚಾರವನ್ನು ಮಕ್ಕಳಲ್ಲಿ ಮೂಡಿಸುವುದಕ್ಕಾಗಿ ಉತ್ತಮ ಶಿಕ್ಷಣ ನೀಡುವಲ್ಲಿ ಸಂಸ್ಥೆ ಸತತ ಪ್ರಯತ್ನ ಮಾಡುತ್ತಿದೆ. ಪೋಷಕರ ಪ್ರೋತ್ಸಾಹದಿಂದ ವಿದ್ಯಾರ್ಥಿಯು ಕಲಿತ ವಿಚಾರವನ್ನು ತನ್ನೊಳಗೆ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಮಕ್ಕಳ ಉನ್ನತಿ ಸಾಧ್ಯ ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಹಾಗೂ ದಕ್ಷಿಣ ಮಧ್ಯಕ್ಷೇತ್ರೀಯ ಕಾರ್‍ಯಕಾರಿಣಿ ಸದಸ್ಯ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಇವರು ಶ್ರೀರಾಮ ಪದವಿ ಕಾಲೇಜಿನ ಪಾಲಕರ ಸಮಾವೇಶವನ್ಮು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪೊಳಲಿ

Read More

ಸ್ವಾಂತ್ರತ್ರ್ಯೋತ್ಸವ

ಶಾಲೆಯಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ನಂತರ ಮಕ್ಕಳಿಗೆ ಸಿಹಿ ವಿತರಿಸಲಾಯಿತು.

Read More

ಉಚಿತ ಆಯುರ್ವೇದಿಕ್ ವೈದ್ಯಕೀಯ ಶಿಬಿರ

ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ದಿನಾಂಕ 15-08-2015 ಶನಿವಾರದಂದು ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ (ರಿ) , ಶ್ರೀರಾಮ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ, ವಿವೇಕ್ ಟ್ರೇಡರ್ಸ್, ಸೇವಾಂಜಲಿ ಟ್ರಸ್ಟ್, ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯ ಶಾಲಾ , ಶ್ರೀ ಭುವನೇಂದ್ರ ಪಂಚಕರ್ಮ ಸೆಂಟರ್ ಇದರ ಜಂಟಿ ಆಶ್ರಯದಲ್ಲಿ ಉಚಿತ ಆಯುರ್ವೇದಿಕ್ ವೈದ್ಯಕೀಯ ಶಿಬಿರ ನಡೆಯಿತು. ಬೆಳಿಗ್ಗೆ 9.30 ಕ್ಕೆ ವೇದವ್ಯಾಸ ಸಭಾಂಗಣದಲ್ಲಿ ಶಿಬಿರದ ಉದ್ಘಾಟನೆಯನ್ನು ಶ್ರೀಯುತ ಪ್ರಕಾಶ್ ಕುಕ್ಕಿ ನಿವೃತ್ತ ಸೇನಾನಿ ಕೋಡಪದವು ಇವರು ನೆರವೇರಿಸಿದರು. ಸಮಾರಂಭದಲ್ಲಿ ಶ್ರೀರಾಮ

Read More

ಪಾನ್ ಕಾರ್ಡ್ ಮತ್ತು ಪಾಸ್ ಪೋರ್ಟ್‌ನ ಅಗತ್ಯತೆಯ ಮಾಹಿತಿ ಕಾರ್ಯಾಗಾರ

ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್. ವತಿಯಿಂದ ನಡೆದ ಪಾನ್ ಕಾರ್ಡ್ ಮತ್ತು ಪಾಸ್ ಪೋರ್ಟ್‌ನ ಅಗತ್ಯತೆಯ ಮಾಹಿತಿಯನ್ನು ಮಂಗಳೂರಿನ ಅರುಣ್ ಅಸೋಸಿಯೇಟ್‌ನ ಮಾಲಕರಾದ ಅರುಣ್ ಪ್ರಸಾದ್ ರೈ ನೀಡಿದರು. ಬಳಿಕ ಮಾತನಾಡಿದ ಅವರು ಪಾನ್‌ಕಾರ್ಡ್ ಹಣದ ವಹಿವಾಟುನ ಸಂದರ್ಭದಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ. ಇದನ್ನು ನಾವು ಒಂದು ಗುರುತಿನ ಚೀಟಿಯಾಗಿ ಬಳಸಬಹುದು ಎಂದರು. ವೇದಿಕೆಯಲ್ಲಿ ಅರ್ಥಶಾಸ್ತ್ರ ಉಪನ್ಯಾಸಕ ಎನ್.ಎಸ್.ಎಸ್. ಘಟಕಾಧಿಕಾರಿ ಹರೀಶ್ ಉಪಸ್ಥಿತರಿದ್ದರು. ಸುಮಾರು 80 ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ಪಾನ್ ಕಾರ್ಡ್‌ನ ಪ್ರಯೋಜನವನ್ನು ಮತ್ತು 10 ವಿದ್ಯಾರ್ಥಿಗಳು ಪಾಸ್‌ಪೋರ್ಟ್‌ನ

Read More

Highslide for Wordpress Plugin