• 08251 236599
  • 08251 236444
  • vvsputtur@gmail.com

ಲಯನ್ಸ್ ಕ್ಲಬ್ 100 ವರ್ಷಾಚರಣೆ ನಿಮಿತ್ತ ಪರಿಸರ ಸಂರಕ್ಷಣೆ ಕಾರ್ಯಕ್ರಮ 15-07-2015

ಲಯನ್ಸ್ ಕ್ಲಬ್ ಮತ್ತು ಶ್ರೀರಾಮ ವಿದ್ಯಾಕೇಂದ್ರ ಇದರ ವತಿಯಿಂದ ಪರಿಸರ ಸಂರಕ್ಷಣೆ ಮತ್ತು 1000 ಗಿಡಗಳನ್ನು ನೆಡುವ ಉದ್ದೇಶವನ್ನಿಟ್ಟುಕೊಂಡು ಲಯನ್ಸ್ ಕ್ಲಬ್ 100 ವರ್ಷ ಆಚರಣೆಯ ಹಿನ್ನಲೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾಕೇಂದ್ರದ ಸಂಚಾಲಕರು ಡಾ| ಪ್ರಭಾಕರ ಭಟ್ ಕಲ್ಲಡ್ಕ ಇವರು ಕದಂಬ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜೊತೆಗೆ ಪರಿಸರ ಪ್ರೇಮಿ ದಿನೇಶ್ ನಾಯಕ್, ಲಯನ್ಸ್ ಜಿಲ್ಲಾ ಗವರ್ನರ್ ಕವಿತಾ ಎಸ್. ಶಾಸ್ತ್ರಿ, ಮಾಜಿ ಗವರ್ನರ್ ಕೆ.ಸಿ ಪ್ರಭು, ಲಯನ್ಸ್

Read More

ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭ – 11-07-2015

ಶಿಕ್ಷಕರು ತಮ್ಮ ನಡೆನುಡಿಗಳಲ್ಲಿ ವಿದ್ಯಾರ್ಥಿಗಳಿಗೆ ಆದರ್ಶವಾಗಿರಬೇಕು. ಅಧ್ಯಾಪಕರು ವಿದ್ಯಾರ್ಥಿಯ ಜೊತೆಯಲ್ಲಿದ್ದು ಗುಣನಡತೆ ತಿದ್ದುವುದಲ್ಲದೆ ದೇಶಕ್ಕಾಗಿ ಬದುಕುವುದನ್ನು ಕಲಿಸಿಕೊಡಬೇಕು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ಡಾ| ಪ್ರಭಾಕರ ಭಟ್ ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾಭಾರತಿ ಕರ್ನಾಟಕದ ದ.ಕ. ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಭಾರತದ ಮಕ್ಕಳು ಇತರ ದೇಶಗಳ ಮಕ್ಕಳಿಗಿಂತಲೂ ಬುದ್ಧಿವಂತರು. ಪ್ರತಿಯೊಂದು ಮಗುವಿನಲ್ಲಿಯೂ ವಿಶೇಷತೆ ಇದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಶಿಕ್ಷಕರಿಂದ ಆಗಬೇಕು. ಭಾರತೀಯ ಕುಟುಂಬ

Read More

ಪ್ರಭೋಧ ವಾಣಿಜ್ಯ ಸಂಘ ಉದ್ಘಾಟನೆ

ಮೌಲ್ಯಯುತ, ಸಂಸ್ಕಾರಯುತ ಶಿಕ್ಷಣಕ್ಕೆ ಪ್ರಾಧಾನ್ಯತೆ ಹೆಚ್ಚು. ಇಂದು ಕರ್ನಾಟಕದಲ್ಲಿಯೇ ಸುಮಾರು 2 ಲಕ್ಷಕ್ಕೂ ಮೀರಿ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರ ಅಭ್ಯಾಸ ಮಾಡುತ್ತಿದ್ದಾರೆ. ಪದವಿ ಶಿಕ್ಷಣ ಮುಗಿಸಿದ ನಂತರ ಮುಂದೇನು? ಎಂಬ ಪ್ರಶ್ನೆ ಕಾಡುವುದು ಸಹಜ ಆ ನಿಟ್ಟಿನಲ್ಲಿ ಅವರ ಮುಂದಿನ ಶಿಕ್ಷಣಕ್ಕೆ ಪೂರಕವಾಗಿರುವ ವೃತ್ತಿ ಶಿಕ್ಷಣದ ತರಬೇತಿ ಕೊಡುವ ವಿವಿಧ ಕಾರ್ಯಕ್ರಮ ಮಾಡಿದಾಗ ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಹಣ ಸಂಪಾದನೆ ಮಾತ್ರ ಮೂಲ ಮಂತ್ರವಾಗದೆ ಸಾಮಾಜಿಕ ದೃಷ್ಟಿಕೋನದಿಂದಲೂ ವಿದ್ಯಾರ್ಥಿಗಳ ಯೋಚನೆ ಮಾಡುವವರಾಗಬೇಕು ಎಂದು ಉಪ್ಪಿನಂಗಡಿ ಪದವಿಪೂರ್ವ ವಿದ್ಯಾಲಯದ ಲೋಕೇಶ್‌ನಾಥ್

Read More

ಕೆಸರು ಗದ್ದೆ ಕ್ರೀಡಾಕೂಟ

ಶ್ರೀರಾಮ ಪದವಿ ವಿದ್ಯಾಲಯ ಕಲ್ಲಡ್ಕದಲ್ಲಿ ಪ್ರಭೋಧ ವಾಣಿಜ್ಯ ಸಂಘ ಉದ್ಘಾಟನೆ ಮತ್ತು ಎಲ್ಲಾ ವಿದ್ಯಾರ್ಥಿಗಳಿಗೆ ಕೆಸರು ಗದ್ದೆಯಲ್ಲಿ ವಿವಿಧ ರೀತಿಯ ಕ್ರೀಡಾಕೂಟಗಳನ್ನು ನಡೆಸಲಾಯಿತು. ಕ್ರೀಡಾಕೂಟವನ್ನು ಚಿತ್ತರಂಜನ್ ಹೊಸಕಟ್ಟ ಮತ್ತು ಪ್ರಭೋಧ ವಾಣಿಜ್ಯ ಸಂಘವನ್ನು ರಾಜೀವ ಸಪಲ್ಯ ಮತ್ತು ಆನಂದ ಶೆಟ್ಟಿ ಇವರುಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಕಮಲಾ ಪ್ರಭಾಕರ ಭಟ್, ಯತೀನ್ ಕುಮಾರ್ ಏಳ್ತಿಮಾರ್, ಗಂಗಾ ಮಾತಾಜಿ, ಪದವಿ ಪೂರ್ವ ವಿಭಾಗದ ಪ್ರಾಂಶುಪಾಲರು ವಸಂತ ಬಲ್ಲಾಳ್, ಪದವಿ ವಿಭಾಗದ ಪ್ರಾಂಶುಪಾಲರು ಕೃಷ್ಣಪ್ರಸಾದ್, ಹಾಗೂ ಉಪನ್ಯಾಸಕರು, ವಿದ್ಯಾರ್ಥಿ

Read More

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

ಪುತ್ತೂರು: ದಿನಾಂಕ 13.08.2013ರಂದು ಸರಸ್ವತಿ ವಿದ್ಯಾಲಯ ಕಡಬದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿದ ನಮ್ಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ರತನ್ (14 ವರ್ಷದ ಒಳಗಿನ ಬಾಲಕರು) ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ ಮತ್ತು 9ನೇ ತರಗತಿಯ ಆಶಿಷ್ ಕುಮಾರ್.ಎಸ್.ಕೆ (17 ವರ್ಷದ ಒಳಗಿನ ಬಾಲಕರು) ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾನೆ.

Read More

ವಿವೇಕ ವಿಚಾರ ಅಭಿಯಾನದ ಉದ್ಘಾಟನೆ

“ಭಾರತದ ಭವ್ಯತೆಯನ್ನು ಜಾಗತಿಕ ಮಟ್ಟದಲ್ಲಿ ಸಾರಿದ ಸ್ವಾಮಿ ವಿವೇಕಾನಂದರ 150ನೇ ಜಯಂತಿಯ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 12.01.2012 ನೇ ಶನಿವಾರದಂದು ನಮ್ಮ ಸಂಸ್ಥೆಯ ವತಿಯಿಂದ ,ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ಕಡಬ ಇಲ್ಲಿ ಶ್ರೀಯುತ ವಾಸುದೇವ ಭಟ್ ಕಡ್ಯ ಇವರು ನೆರವೇರಿಸಿ ಕೊಟ್ಟರು. ಅಂದು ಬೆಳಗ್ಗೆ 11 ಗಂಟೆಗೆ ಸರಿಯಾಗಿ ನಮ್ಮ ವಿದ್ಯಾಲಯದ ಶಿಶುಮಂದಿರದ ,ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸುಮಾರು 100 ಮಂದಿ ವಿದ್ಯಾರ್ಥಿಗಳು ‘ವಿವೇಕಾನಂದರ ವೇಷವನ್ನು‘ ಧರಿಸಿ ಕಡಬದ ಮುಖ್ಯ ಬೀದಿಯಲ್ಲಿ ಭವ್ಯ ಶೋಭಾಯಾತ್ರೆಯಲ್ಲಿ ಹೆಜ್ಜೆ

Read More

Kreedothsava 2012-2013

ಪಕೃತಿಯ ಮಡಿಲಿನಲ್ಲಿ ಕಂಗೋಳಿಸುವ ನಮ್ಮ ವಿದ್ಯಾಮಂದಿರದಲ್ಲಿ ಡಿಸೆಂಬರ್ ೨೨ರ ಶನಿವಾರದಂದು ರಾತ್ರಿ ವಾರ್ಷಿಕ ಕ್ರೀಡೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.ವಿದ್ಯಾರ್ಥಿಗಳು ಪ್ರದರ್ಶಿಸಿದ ಪಥಸಂಚಲನ, ದೇಶಭಕ್ತಿಗೇತೆ, ಶಿಶುನೃತ್ಯ, ಕೋಲಾಟ, ಯೋಗಾನ, ದೀಪಾರತಿ, ಮೈನವಿರೇಳಿಸುವ ಕೂಪಿಕಾ, ಬೆಂಕಿಯೊಂದಿಗಿನ ಸಾಹಸ, ಭಜನೆ, ಶಿಶುಮಂದಿರದ ಮಕ್ಕಳಿಂದ ನೃತ್ಯ, ಕರಾಟೆ, ಮಲ್ಲಕಂಬ, ದೊಂದಿ ಪ್ರದರ್ಶನದೊಂದಿಗೆ ಯಕ್ಷರೂಪಕ, ಸಾಮೂಹಿಕ ಜನಪದ ನೃತ್ಯ (ವೀರಗಾಸೆ), ಸೈಕಲ್ ಮತ್ತು ಬೈಕ್ ಸಾಹಸ, ಮುಂತಾದ ಕಾರ್‍ಯಕ್ರಮಗಳು ಉಪಸ್ಥಿತರಿದ್ಧ ಗಣ್ಯರು ಹಾಗೂ ವೀಕ್ಷಕರ ಮೆಚ್ಚಗೆಗೆ ಪಾತ್ರವಾದವು.ವೇದಿಕೆಯಲ್ಲಿ ಸುಳ್ಯದ ಶಾಸಕರಾದ ಎಸ್.ಅಂಗಾರ, ಮಂಗಳೂರಿನ ನ್ಯಾಯವಾದಿ

Read More

ಕ್ರೀಡೋತ್ಸವ 2012 Part 6

Kredotsava 2012_6A Kredotsava 2012_6B

Read More

ಕ್ರೀಡೋತ್ಸವ 2012 Part 5

Kredotsava 2012_5A Kredotsava 2012_5B Kredotsava 2012_5C

Read More

ಕ್ರೀಡೋತ್ಸವ 2012 Part 4

Kredotsava 2012_4A Kredotsava 2012_4B Kredotsava 2012_4C

Read More

Highslide for Wordpress Plugin