ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ 28.2.2025ರಂದು ಸರ್.ಸಿ.ವಿ. ರಾಮನ್‍ರವರ ‘ರಾಮನ್ ಪರಿಣಾಮ’ ಆವಿಷ್ಕಾರದ ಸ್ಮರಣಾರ್ಥವಾಗಿ ಆಚರಿಸುವ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಮತ್ತು ‘ಜ್ಞಾನಧಾರ’ ವೈವಿಧ್ಯಮಯ ವಿಜ್ಞಾನ ಪ್ರದರ್ಶನ ಕಾರ್ಯಕ್ರಮ ನಡೆಯಿತು.ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷÀ ಡಾ.ಪ್ರಭಾಕರ ಭಟ್ ಕಲ್ಲಡ್ಕ ಇವರು ಮಾತನಾಡಿ “ವಿಜ್ಞಾನ ಜೀವನದ ಒಂದು ಭಾಗ. ವಿಜ್ಞಾನ ದೇಹದ ಒಳಗೂ ಇದೆ ಹೊರಗೂ ಇದೆ. ಮಿಕ್ಸಿ ಹೇಗೆ ರುಬ್ಬುವ ಕೆಲಸ ಮಾಡುತ್ತದೆಯೋ ಅದೇ ರೀತಿ ಜೀರ್ಣಕ್ರಿಯೆಯು ದೇಹದ ಒಳಗೆ ನಡೆಯುತ್ತದೆ. […]

Five-Day Faculty Development Program

“Best Teaching-Learning Practices for Faculty Mentors” A Five-Day Faculty Development Program (FDP) on “Best Teaching-Learning Practices for Faculty Mentors” was organized by the Department of Basic Science and Humanities, VCET, Puttur, from February 3-7, 2025, in a hybrid mode, featuring two days of online and three days of offline sessions. On Day 1, the first […]

ವಿವೇಕಾನಂದಪಾಲಿಟೆಕ್ನಿಕ್ನಲ್ಲಿ “ Software engineering-The Essence”  ಬಗ್ಗೆಮಾಹಿತಿಶಿಬಿರ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ನಮ್ಮದೇ ಕಾಲೇಜಿನ ಹಿರಿಯ ವಿದ್ಯಾರ್ಥಿ ಧನಂಜಯ ಕಿಣಿ  Proprietor of datalitica IN¸ Bangalore, “Software engineering-The Essence”  ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಉತ್ತಮ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು

ಗುರಿ ತಲುಪುವವರು ನೀವೇ: ವಿಜಯ್ ಕುಮಾರ್ .ಕೆ

ಪುತ್ತೂರು. ಫೆ. ೨೮: ನಿಮ್ಮ ಬದುಕಿನ ಯಶಸ್ಸಿಗೆ ನಾವು ದಾರಿಯನ್ನು ತೋರಿಸಬಹುದಷ್ಟೇ ಆದರೆ ನಿಮ್ಮ ಗುರಿಯನ್ನು ನೀವೇ ಮುಟ್ಟಬೇಕು. ಯಾರು ಜೊತೆಯಾಗಿ ಬಂದು ಗುರಿ ತಲುಪಿಸುವುದಿಲ್ಲ. ಹೀಗಾಗಿ ಹಿರಿಯರು ಕೊಟ್ಟ ಮಾರ್ಗದರ್ಶನವನ್ನು ಅನುಸರಿಸಿ ಯಶಸ್ಸುಗಳಿಸಿ ಎಂದು ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕಮಾಂಡರ್ ವಿಜಯ್ ಕುಮಾರ್. ಕೆ ಹೇಳಿದರು.ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಟ್ರೈನಿಂಗ್ ಆ್ಯಂಡ್ ಪ್ಲೇಸ್‌ಮೆಂಟ್ ಸೆಲ್, ಐಕ್ಯೂಎಸಿ ವತಿಯಿಂದ “ಯಶಸ್ವಿ ಭವಿಷ್ಯಕ್ಕಾಗಿ ಕೌಶಲ್ಯಗಳ ನಿರ್ಮಾಣ “ಎನ್ನುವ ವಿಷಯಾಧಾರಿತ ಎರಡು ದಿನಗಳ […]

ಉರಿಮಜಲು ಶ್ರೀ ರಾಮ ಭಟ್ಟರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಮೃತ್ಯುಂಜಯ ಭಾರತದಲ್ಲಿ ಅದ್ವಿತೀಯ ಸಾಧಕರು ಮತ್ತೆ ಮತ್ತೆ ಜನ್ಮವೆತ್ತಿ ಬರುತ್ತಾರೆ: ಡಾ. ಕಲ್ಲಡ್ಕ ಪ್ರಭಾಕರ ಭಟ್ ಇತ್ತೀಚೆಗೆ ಇಬ್ಬರು ದಿಗ್ಗಜರನ್ನು ನಾವು ಕಳೆದುಕೊಂಡಿದ್ದೇವೆ. ಒಬ್ಬರು ಸಮರ್ಥ ಸಮಾಜದ ನಿರ್ಮಾಣಕ್ಕೆ ಶ್ರಮವಹಿಸಿದ ಉರಿಮಜಲು ರಾಮಭಟ್ಟರು, ಮತ್ತೊಬ್ಬರು ಭಾರತೀಯ ಸೇನೆಯಲ್ಲಿ ಅಮೂಲಾಗ್ರ ಪರಿವರ್ತನೆಗೆ ಕಾರಣೀಭೂತರಾದ ಜ| ಬಿಪಿನ್ ರಾವತ್. ಇವರಿಬ್ಬರ ಅಗಲಿಕೆಯು ಸಮಾಜಕ್ಕೆ ತುಂಬಲಾಗದ ನಷ್ಟ. ಆದರೆ ಮೃತ್ಯುಂಜಯ ಭಾರತದಲ್ಲಿ ಹಿರಿಯರ ಪ್ರೇರಣೆಯ ಹಾದಿಯನ್ನು ಅನುಸರಿಸಿ ಸರ್ವ ಸಮರ್ಪಿತ ವ್ಯಕ್ತಿಗಳು ಜನಿಸುತ್ತಲೇ ಇರುತ್ತಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ […]

ಗ್ರಾಮ ವಿಕಾಸ ಸಮಾಲೋಚನಾ ಸಭೆ – 2021

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ಶಿಕ್ಷಣ ಸಂಸ್ಥೆಗಳ ಮೂಲಕ ನಡೆಯುತ್ತಿರುವ ಗ್ರಾಮ ವಿಕಾಸ ಚಟುವಟಿಕೆಗಳ ಅವಲೋಕನಾ ಸಭೆ ದಿನಾಂಕ 30 ಅಕ್ಟೋಬರ್ 2021, ಶನಿವಾರದಂದು ವಿವೇಕಾನಂದ ಪದವಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಿತು. 35 ಗ್ರಾಮಗಳಿಂದ 76 ಗ್ರಾಮಸ್ತರು ಸೇರಿದಂತೆ 137 ಪ್ರತಿನಿಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ‘ನಮ್ಮ ಗ್ರಾಮಗಳಲ್ಲಿರುವ ಶ್ರೇಷ್ಠವಾದ ಪರಂಪರೆ ಮತ್ತು ಜ್ಞಾನವನ್ನು ಉಳಿಸಿಕೊಳ್ಳಬೇಕಾಗಿದೆ. ಗ್ರಾಮವಿಕಾಸ ಯೋಜನೆಯೆಂಬ ಚಿಂತನೆಯು ಸಮಾಜದ ಅಭಿವೃದ್ಧಿಯಲ್ಲಿ […]

ಶಿಕ್ಷಣ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ, ವೆಬ್­ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ – ಕಾರ್ಯಾಗಾರ

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ವತಿಯಿಂದ ವಿವೇಕಾನಂದ ಪದವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ‘ಶಿಕ್ಷಣ ಸಂಸ್ಥೆಗಳಿಗೆ ಸಾಮಾಜಿಕ ಜಾಲತಾಣ, ವೆಬ್ಸೈಟ್ ಮತ್ತು ಮಾಧ್ಯಮಗಳ ಅವಶ್ಯಕತೆ ಮತ್ತು ಅನುಷ್ಠಾನ’ ವಿಷಯದ ಕುರಿತಾಗಿ ಒಂದು ದಿನದ ಕಾರ್ಯಾಗಾರವು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದಲ್ಲಿ ದಿನಾಂಕ 23 ಅಕ್ಟೋಬರ್ 2021 ರಂದು ನಡೆಯಿತು. ಕಾರ್ಯಾಗಾರಕ್ಕೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ| ಕೆ.ಯಂ. ಕೃಷ್ಣ ಭಟ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ […]

ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಅನ್ನು ಕೌಶಲ್ಯ ಅಭಿವೃದ್ಧಿ ಕೇಂದ್ರವಾಗಿ ಪರಿಗಣಿಸಲು ಮನವಿ

ಅಕ್ಟೋಬರ್ 2, 2021 ರಂದು ಬೆಂಗಳೂರಿನಲ್ಲಿ ಕ್ಷೇತ್ರೀಯ ಕಾರ್ಯವಾಹರಾದ ಶ್ರೀ ನಾ. ತಿಪ್ಪೇಸ್ವಾಮಿ ಅವರ ಉಪಸ್ಥಿತಿಯಲ್ಲಿ, ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಅಶ್ವತ್ಥನಾರಾಯಣ್ ಅವರನ್ನು ಭೇಟಿಯಾಗಿ ವಿವೇಕಾನಂದ ಪಾಲಿಟೆಕ್ನಿಕ್ ಪುತ್ತೂರು ಅನ್ನು ಕೌಶಲ್ಯ ಅಭಿವೃದ್ಧಿ ಕೇಂದ್ರವಾಗಿ ಪರಿಗಣಿಸಲು, ಪ್ರಸ್ತಾವನೆಯನ್ನು ಸಲ್ಲಿಸಲಾಯಿತು.

ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ

ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮತ್ತು ನೈಪುಣ್ಯ ಸಾಧಕರ ಸಮ್ಮಿಲನ ಕಾರ್ಯಕ್ರಮ ಪುತ್ತೂರಿನ ವಿವೇಕಾನಂದ ಕ್ಯಾಂಪಸ್­ನಲ್ಲಿ ದಿನಾಂಕ 20 ಸೆಪ್ಟೆಂಬರ್ 2021 ರಂದು ಅಪರಾಹ್ನ 2.30 ರಿಂದ ಪ್ರಾರಂಭಗೊಂಡು 4.30ರ ತನಕ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಕು. ಶೋಭಾ ಕರಂದ್ಲಾಜೆ ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮಾಡಿದರು. ಲೋಕಾರ್ಪಣೆಗೊಂಡ 15 ಪುಸ್ತಗಳು: • ಮಧು ಮಾಹಿತಿ […]

ಉದ್ಯೋಗ ನೈಪುಣ್ಯ ಪುಸ್ತಕಗಳ ಲೋಕಾರ್ಪಣೆ ಮತ್ತು ನೈಪುಣ್ಯ ಸಾಧಕರ ಸಮ್ಮಿಲನ

ಕೊರೋನಾ ನಂತರದ ದಿನಗಳಲ್ಲಿ ಉಂಟಾದ ಸಂದಿಗ್ಧ ಪರಿಸ್ಥಿತಿಯ ನಡುವೆ ಜನ ಸಾಮಾನ್ಯರಲ್ಲಿ ಹೊಸತೊಂದು ಆಶಾಕಿರಣ ಮೂಡಿಸುವ ಸಲುವಾಗಿ ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಸಹಯೋಗದಲ್ಲಿ 20 ಸ್ಥಳಗಳಲ್ಲಿ ಪ್ರತ್ಯೇಕ 27 ವಿಷಯಗಳಲ್ಲಿ 30ಗಂಟೆಗಳ ತರಬೇತಿ ನಡೆಯಿತು. ವಿವಿದ ಸಹಕಾರಿ ಸಂಘಗಳು, ಸಂಘ ಸಂಸ್ಥೆಗಳು, ದಾನಿಗಳ ಸಹಾಯದಿಂದ ಒಟ್ಟು 4536 ಜನರಿಗೆ ತರಬೇತಿ ನೀಡಲಾಯಿತು. ತರಬೇತಿ ಪಡೆದವರಲ್ಲಿ ಅನೇಕರು […]

Felicitation to Rakeshkrishna

Vivekananda English Medium School has organized a programme to felicitate Rakeshkrishna on 27.01.2021 in  school premises for achieving Bala Puraskara Award from our honorable Prime Minister Shri Narendra Modi. The dignitaries on dais were Shri Dr. Prabhakar Bhat Kalladka, the President of Vivekananda Vidyavardhaka Sangha Dr. K.M Krishna Bhat, the secretary of Vivekananda Vidyavardhaka Sangha, […]