ಪ್ರಶ್ನೆಗಳು ಹುಟ್ಟುವವರೆಗೆ ನಮ್ಮ ಸಂಶೋಧನೆ ಸರಿ ಹಾದಿಯಲ್ಲಿರುತ್ತೆ: ಪ್ರೊ.ಬಿ. ವೆಂಕಟರಾಜ

ಪುತ್ತೂರು: ಪ್ರತಿಯೊಬ್ಬ ವ್ಯಕ್ತಿಯಲ್ಲೂ ಸಂಶೋಧನೆಯ ಗುಣ ಇರುತ್ತದೆ. ಅದು ಗೃಹಿಣಿಯೇ ಆಗಿರಲಿ, ಮೆಕ್ಯಾನಿಕ್ಕೇ ಆಗಿರಲಿ. ಆ ಸಂಶೋಧನೆಗೊಂದು ಮೂರ್ತರೂಪ ನೀಡುವ ಅಗತ್ಯವಿದೆ. ಅದನ್ನೇ ಈ ಸಂಶೋಧನಾ ಪ್ರಬಂಧಗಳು ಮಾಡುವುದು. ಸಂಶೋಧನೆ ಎನ್ನುವುದು ಒಂದು ಕೌಶಲ್ಯವಲ್ಲ ಅದೊಂದು ಹೊಸತನ. ಹೊಸತನವನ್ನು ಹುಡುಕುವ ಮಾರ್ಗ. ನಮ್ಮಲ್ಲಿನ ಎಲ್ಲ ಪ್ರಶ್ನೆಗಳಿಗೆ ಉತ್ತರವಿದೆ ಎಂದರೆ ಅಲ್ಲಿ ಸಂಶೋಧನೆಯನ್ನು ಮಾಡುವ ಅಗತ್ಯವೇ ಇಲ್ಲ. ಎಲ್ಲಿ ಪ್ರಶ್ನೆಗಳು ಮಾತ್ರ ಇವೆಯೋ, ಆ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆಯೋ, ಆ ಕ್ಷೇತ್ರದಲ್ಲಿ ಸಂಶೋಧನೆಯನ್ನು ಮಾಡಿದಾಗ ನಮ್ಮ ಸಂಶೋಧನೆಯ […]

ಕಬಡ್ಡಿ: ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗ ಮಟ್ಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಬೆಂಜನಪದವಿನÀ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ಮಂಗಳೂರು ವಿಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜಿನ ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.ಈ ವಿಜಯದೊಂದಿಗೆ ತಂಡವು ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯುವ ರಾಜ್ಯ […]

ವಿವೇಕಾನಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉತ್ತಮಪ್ಲೇಸ್ಮೆಂಟ್: 100ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಉದ್ಯೋಗಕ್ಕೆ ಸೇರ್ಪಡೆ

ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ 2024- 25 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಆಟೋಮೊಬೈಲ್, ಮೆಕ್ಯಾನಿಕಲ್,ಸಿವಿಲ್, ಕಂಪ್ಯೂಟರ್ ಸೈನ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ಲೇಸ್ಮೆಂಟ್ ಕ್ಷೇತ್ರದಲ್ಲಿ ಭರ್ಜರಿ ಸಾಧನೆ ಮಾಡಿದೆ. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಾದ TOYOTA United,Bosch limited ,Forvia,Aarbee structure,TPO group,Toyota kirloskar motar ,mandovi motors ಇತ್ಯಾದಿಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಪ್ಲೇಸ್ಮೆಂಟ್ ಆಯ್ಕೆಯಾದ ವಿದ್ಯಾರ್ಥಿಗಳು ಕಂಪನಿ ಗಳಿಂದ ಮೆಚ್ಚುಗೆ ಪಡೆದು ತಮ್ಮ ತರಬೇತಿ ಗುಣಮಟ್ಟವನ್ನು ಪ್ರತಿಬಿಂಬಿಸಿದ್ದಾರೆ. ಈ […]

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ & ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ವಾಲಿಬಾಲ್ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಂಗಳೂರು ವಿಭಾಗ ಮಟ್ಟದ ಅಂತರ್ಕಾಲೇಜು ವಾಲಿಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.ಉಡುಪಿ ಬಂಟಕಲ್ಲಿನ ಎಸ್‌ಎಂವಿಐಟಿಎಂ ನಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಕಾಲೇಜಿನ ತಂಡವು ಉತ್ತಮ ಸಾಧನೆಯೊಂದಿಗೆ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ. ಮಂಗಳೂರು ವಿಭಾಗ ಮಟ್ಟದ ವಿವಿಧ ಎಂಜಿನಿಯರಿಂಗ್ ಕಾಲೇಜಿನ ತಂಡಗಳು ಈ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದವು.ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಸುಜನ್.ಪಿ, ದ್ವಿತೀಯ ಕಂಪ್ಯೂಟರ್ ಸೈನ್ಸ್ ವೀಭಾಗದ […]

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪುರುಷರ ಕಬಡ್ಡಿ ತಂಡವು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.

ಮೈಸೂರಿನ ವಿದ್ಯಾವರ್ಧಕ ಕಾಲೇಜ್ ಆಫ್ ಎಂಜಿನಿಯರಿOಗ್‌ನಲ್ಲಿ ಮ್ಯಾಟ್ ಅಂಕಣದಲ್ಲಿ ನಡೆದ ಈ ಕ್ರೀಡಾ ಕೂಟದಲ್ಲಿ ರಾಜ್ಯಾದ್ಯಂತ ಎOಟು ವಿಭಾಗದ ಒಟ್ಟು 16 ತಂಡಗಳು ಭಾಗವಹಿಸಿದ್ದವು. ಇದರಲ್ಲಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿದ ವಿವೇಕಾನಂದ ಇOಜಿನಿಯರಿOಗ್ ಕಾಲೇಜು ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಮOಗಳೂರಿನಲ್ಲಿ ನಡೆದ ಮಂಗಳೂರು ವಿಭಾಗಮಟ್ಟದ ಸ್ಪರ್ಧೆಯಲ್ಲಿ ಕಾಲೇಜು ತಂಡವು ದ್ವಿತೀಯ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಅರ್ಹತೆಯನ್ನು ಗಳಿಸಿಕೊಂಡಿತ್ತು. ಅಂತಿಮ ವರ್ಷದ ಎಂ.ಬಿ.ಎ ವಿಭಾಗದ ಬಬಿತ್‌ರಾಜ್, ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ನಿತ್ಯ.ಎನ್, ಪ್ರಥಮ ಎಲೆಕ್ಟ್ರಾನಿಕ್ಸ್ ವಿಭಾಗದ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕ್ಯಾಂಪಸ್ ಸೆಲೆಕ್ಷನ್

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಬೆಂಗಳೂರಿನ ಕಂಪನಿಯಿಂದ ಆಟೋಮೊಬೈಲ್ ಹಾಗೂ ಮೆಕ್ಯಾನಿಕಲ್ ಅಂತಿಮವರ್ಷದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಇಂಟರ್ವ್ಯೂ ಉದ್ಯೋಗ ನೇಮಕಾತಿ ನಡೆಸಲಾಯಿತು. ಇದರಲ್ಲಿ ಭಾಗವಹಿಸಿದ ಹಲವುವಿದ್ಯಾರ್ಥಿಗಳಲ್ಲಿ ಸುಮಾರು 27 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಕಂಪನಿಯವ್ಯವಸ್ಥಾಪಕರಾದ ಮನೋಹರ್- HR ಮ್ಯಾನೇಜರ್ ಹಾಗೂ ಮಂಜುನಾಥ್ HR ಎಕ್ಸಿಕ್ಯೂಟಿವ್ ನಡೆಸಿಕೊಟ್ಟರು. ಈಪ್ರಕ್ರಿಯೆಯಲ್ಲಿ ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿಯಾದ ಉಷಾ ಕಿರಣ ಯಸ್ ಯಮ್ ಹಿರಿಯ ಉಪನ್ಯಾಸಕಿ ಎಲೆಕ್ಟ್ರಾನಿಕ್ಸ್ ಮತ್ತುಕಮ್ಯುನಿಕೇಷನ್ ವಿಭಾಗ, ಪ್ರಶಾಂತ್ ಉಪನ್ಯಾಸಕರು ಮೆಕ್ಯಾನಿಕಲ್ ವಿಭಾಗ ಹಾಗೂ ಸಂಸ್ಥೆಯ ಉಪನ್ಯಾಸಕ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಮಾಹಿತಿ ಕಾರ್ಯಗಾರ

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿಗಳಿಗೆ ಕಂಪನಿಗಳಲ್ಲಿ “ಸರ್ವಿಸ್ ಇಂಜಿನಿಯರ್” ಗಳ ಪಾತ್ರ ಹಾಗೂ ಅವಶ್ಯಕತೆಗಳ ಬಗ್ಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಲಾಸ್ ಕಾದಿಲ್ಕರ್ ಅಸಿಸ್ಟೆಂಟ್ ಮ್ಯಾನೇಜರ್, ಇಶಿದ ಇಂಡಿಯಾ ಪ್ರೈವೇಟ್ ಲಿಮಿಟೆಡ್” ಮಾಹಿತಿ ಕಾರ್ಯಗಾರ ನಡೆಸಿಕೊಟ್ಟರು. ಇವರು ವಿದ್ಯಾರ್ಥಿಗಳೊಂದಿಗೆ ಸಂವಹನ ಮಾಡುತ್ತಾ ಪ್ರಸ್ತುತ ಕಂಪನಿಗಳಲ್ಲಿ ಸರ್ವಿಸ್ ಇಂಜಿನಿಯರ್ ಗಳ ಅವಶ್ಯಕತೆ ಅವರ ಕಾರ್ಯ ಪ್ರವೃತ್ತಿಯ ಬಗ್ಗೆ ವಿಷದವಾಗಿ ತಿಳಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕವೃಂದದವರು ಭಾಗವಹಿಸಿದರು.

ಮಂಗಳೂರು ವಿವಿ ಮಟ್ಟದ ಖೋ ಖೋ ಪಂದ್ಯಾಟ: ವಿವೇಕಾನಂದ ಕಾಲೇಜಿಗೆ ಪ್ರಶಸ್ತಿ

ಪುತ್ತೂರು: ಮೂಡಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ನಡೆದ ಪ್ರಸ್ತುತ ವರ್ಷದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಖೋ ಖೋ ಪಂದ್ಯಾಟದಲ್ಲಿ ಇಲ್ಲಿನ ವಿವೇಕಾನಂದ ಕಾಲೇಜಿನ ಬಾಲಕರ ತಂಡವು ದ್ವಿತೀಯ ಹಾಗೂ ಬಾಲಕಿಯರ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಬಿಎ ವಿದ್ಯಾರ್ಥಿನಿ ದಿವ್ಯಾ ಆಲ್ ರೌಂಡರ್ ಪ್ರಶಸ್ತಿಯನ್ನು ಹಾಗೂ ಬಾಲಕರ ವಿಭಾಗದಲ್ಲಿ ಪ್ರಥಮ ಬಿಎಸ್ ಸ್ಸಿ ವಿದ್ಯಾರ್ಥಿ ಸುಹಾಸ್ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ.ಜ್ಯೋತಿಕುಮಾರಿ […]

ಬಜೆಟ್ ಅಧಿವೇಶನದಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಭಾಗಿ

ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಇದರ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಬೆಂಗಳೂರು ವಿಧಾನ ಸೌಧದಲ್ಲಿ ನಡೆದ ಬಜೆಟ್ ಅಧಿವೇಶನಕ್ಕೆ ಶೈಕ್ಷಣಿಕ ಪ್ರವಾಸವನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು, ವಿಭಾಗ ಮುಖ್ಯಸ್ಥೆ ಅನಿತಾ ಕಾಮತ್ ಹಾಗೂ ಉಪನ್ಯಾಸಕಿ ಕವಿತಾ ಉಪಸ್ಥಿತರಿದ್ದರು.

ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ

ಪುತ್ತೂರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಉಪಪ್ರಾಂಶುಪಾಲರಾಗಿ ಕಾಲೇಜಿನ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕಗೊಂಡಿದ್ದಾರೆ. ಕಾಲೇಜಿನ ಸಹಾಯಕ ಪರೀಕ್ಷಾಂಗ ಕುಲಸಚಿವರಾಗಿ ಸಸ್ಯಶಾಸ್ತç ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ ಭಟ್ ಎಸ್ ನೇಮಕಗೊಂಡಿದ್ದು, ಐಕ್ಯೂಎಸಿ ಸಂಯೋಜಕರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ.ರವಿಕಲಾ ಇವರನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ಕಾಲೇಜಿನ ಆಡಳಿತ ಮಂಡಳಿ ನಿಯುಕ್ತಿಗೊಳಿಸಿದೆ.

ವಿವೇಕಾನಂದ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ 67 ವಿದ್ಯಾರ್ಥಿಗಳು ಆಯ್ಕೆ

Featured image

ಪುತ್ತೂರು: ಬೆಂಗಳೂರಿನ ಟಾಟಾ ಇಲೆಕ್ಟ್ರಾನಿಕ್ಸ್ ಸಿಸ್ಟಂ ಸೊಲ್ಯೂಷನ್ ಇವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜು ಇಲ್ಲಿಯ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ನಡೆಸಿದ್ದು ಒಟ್ಟು 67 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದಲ್ಲಿ ಭಾಗವಹಿಸಿ ಹುದ್ದೆಗಳಿಗೆ ಆಯ್ಕೆಗೊಂಡಿರುತ್ತಾರೆ.ವಿದ್ಯಾರ್ಥಿಗಳು ಪದವಿಯ ಅಂತಿಮ ಪರೀಕ್ಷೆಯನ್ನು ಪೂರ್ಣಗೊಳಿಸಿ ಜುಲೈ ತಿಂಗಳಿನಲ್ಲಿ ಹುದ್ದೆಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಹಾಗೂ ಉದ್ಯೋಗ ಹಾಗೂ ತರಬೇತಿ ಘಟಕದ ಸಂಯೋಜಕಿ […]

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ “Carrier selection and building”ವಿಷಯದಲ್ಲಿ ಮಾಹಿತಿ ಕಾರ‍್ಯಗಾರ

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಆಟೋಮೊಬೈಲ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ “Carrier selection and building” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬಂದ ನಮ್ಮ ಕಾಲೇಜಿನ ಹಿರಿಯ ವಿದ್ಯಾರ್ಥಿಯು ಆದ ಶಿವಕಿರಣ್ ಇವರು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅವರಿಗಿರುವ ವಿವಿಧ ಉದ್ಯೋಗದ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಂಶುಪಾಲರಾದ ಮುರಳೀಧರ್ ಯಸ್ ಇವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ವಿಷ್ಣುಮೂರ್ತಿ […]