ಗಾಂಧಿ ಜಯಂತಿ: ಶ್ರೀರಾಮ ವಿದ್ಯಾಲಯದಲ್ಲಿ ಸ್ವಚ್ಛತಾ ಕಾರ್ಯ

ಶ್ರೀರಾಮ ವಿದ್ಯಾಲಯ ನೆಲ್ಯಾಡಿ ಇಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು. ಶಾಲೆಯ ಆಡಳಿತ ಸಮಿತಿ, ಶಿಕ್ಷಕರು ಹಾಗೂ ಊರವರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಶಾಲೆಯ ಸುತ್ತ ಮುತ್ತ ಬೆಳೆದಿದ್ದ ಅನಗತ್ಯ ಕಾಡು ಕಡಿಯುವ ಹಾಗೂ ಕಸ ವಿಲೇವಾರಿ ಕಾರ್ಯ ಮಾಡಿದರು. ಶಾಲೆಯ ಅಧ್ಯಕ್ಷರಾದ ಜಯಪ್ರಕಾಶ್ ನೆಕ್ರಾಜೆ, ಶಾಲಾ ಮುಖ್ಯ ಗುರುಗಳಾದ ಪ್ರಕಾಶ್ ಎನ್, ಸದಸ್ಯರಾದ ಜಯಂತ ಅಂಬರ್ಜೆ, ಮೂಲಚಂದ್ರ ಕಾಂಚನ, ಸ್ಥಳೀಯರಾದ ರಘುನಾಥ ತಿರ್ಲೆ, ಸಂಧ್ಯಾ, ಶಿಕ್ಷಕರಾದ ಧನಂಜಯ ಬಿ, ಕು| […]
ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

ಶಾಲೆಯಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ನೆರವೇರಿಸಲಾಯಿತು.
ಗಣೇಶೋತ್ಸವ ಆಚರಣೆ

ಮಕ್ಕಳಿಂದ ಸಂಭ್ರಮದ ಗಣೇಶೋತ್ಸವ ಆಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಟ್ಯಾಬ್ಲೋ ಮೆರವಣಿಗೆ ನಡೆಯಿತು.
ರಕ್ಷಾಬಂಧನ ಆಚರಣೆ

ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಪರಸ್ಪರ ವಿದ್ಯಾರ್ಥಿಗಳು ರಕ್ಷೆ ಕಟ್ಟುವುದರೊಂದಿಗೆ ರಕ್ಷಾಬಂಧನದ ಸಂದೇಶವನ್ನು ಸಾರಲಾಯಿತು.
ಸ್ವಾಂತ್ರತ್ರ್ಯೋತ್ಸವ

ಶಾಲೆಯಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ನಂತರ ಮಕ್ಕಳಿಗೆ ಸಿಹಿ ವಿತರಿಸಲಾಯಿತು.