ಮ್ಯಾರಥಾನ್ 2012

Featured image

ಸ್ವಾಮೀ ವಿವೇಕಾನಂದರ ೧೫೦ನೇ ವರ್ಷಾಚರಣೆಯ ಅಂಗವಾಗಿ 2012 ನೇ ದಶಂಬರ್ 25 ರಂದು ಮ್ಯಾರಥಾನ್ ಆಯೋಜಿಸಲಾಯಿತು. ಬೆಳಗ್ಗೆ 8:30ಗೆ ಸರಿಯಾಗಿ ದರ್ಭೆ ವೃತ್ತದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯವರು, ಊರಿನ ಗಣ್ಯರು, ವಿದ್ಯಾರ್ಥಿಗಳು, ಭೋಧಕರು, ಭೋಧಕೇತರು ಸಮಾವೇಶಗೊಂಡರು. ನಂತರ ನಡೆದ  ಸಭಾಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶ್ರೀ ಎಸ್.ಆರ್ ರಂಗಮೂರ್ತಿ, ವಿವೇಕಾನಂದ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ   ಶ್ರೀ ಕೆ.  ರಾಮ ಭಟ್, ವಿವೇಕಾನಂದ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀ ವಿ ವಿ ಭಟ್, ಐ.ಎ.ಎಸ್, ವಿವೇಕಾನಂದ […]