Free Medical Camp
ವಿವೇಕಾನಂದ ಆಯುರ್ವೇದ ಆಸ್ಪತ್ರೆಯು ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಒದಗಿಸುವ ಉದ್ಧೇಶದಿಂದ ಮತ್ತು ಆಯುರ್ವೇದ ಚಿಕಿತ್ಸೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಉಚಿತ ಮೆಡಿಕಲ್ ಕ್ಯಾಂಪ್‌ಗಳನ್ನು ನಡೆಸಿಕೊಂಡು ಬರುತ್ತಿದೆ. ಪುತ್ತೂರು ನಗರಕ್ಕೆ ಹೊಂದಿಕೊಂಡಂತಿರುವ ಬನ್ನೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಪ್ರತಿ ಶನಿವಾರದಂದು ಉಚಿತ ವೈದ್ಯಕೀಯ ತಪಾಸಣೆ ಮತ್ತು ಉಚಿತ ಆಯುರ್ವೇದ ಔಷದಿಗಳ ವಿತರಣೆ ಮಾಡಲಾಗುತ್ತಿದೆ. ಬನ್ನೂರು, ಪಡ್ನೂರು ಮತ್ತು ಚಿಕ್ಕ ಮಾಡ್ನೂರು ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಅನೇಕ ಗ್ರಾಮಗಳ ಜನಸಾಮಾನ್ಯರು ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ.
Place
Grama Panchayath Premises, Bannuru
Timings
Every Saturday 10.00 AM to 01.00 PM
Doctor
Dr. Roopashri.S (BAMS)